ಕನ್ನಡ ನ್ಯೂಸ್ ಚಾನೆಲ್ ಗಳ ಈ ವಾರದ ಟಿ.ಆರ್.ಪಿ

Date:

2019ರ 27ನೇ ವಾರದ ಟಿಆರ್ ಪಿ ಬಿಡುಗಡೆಯಾಗಿದೆ. ಕನ್ನಡ ನ್ಯೂಸ್ ಚಾನಲ್ ಗಳಲ್ಲಿ ಟಿವಿ9 137 ಪಾಯಿಂಟ್ ಗಳೊಂದಿಗೆ ಎಂದಿನಂತೆ ಮೊದಲ ಸ್ಥಾನ ಉಳಿಸಿಕೊಂಡಿದೆ.


76 ಪಾಯಿಂಟ್ ಗಳೊಂದಿಗೆ ಎರಡನೇ ಸ್ಥಾನದಲ್ಲಿ ಪಬ್ಲಿಕ್ ಟಿವಿ ಇದೆ.

ಸುವರ್ಣ ನ್ಯೂಸ್ 59 ಪಾಯಿಂಟ್ ಗಳೊಂದಿಗೆ ಯಥಾ ಪ್ರಕಾರ 3ನೇ ಸ್ಥಾನದಲ್ಲಿದೆ.

ನ್ಯೂಸ್ 18 ಕನ್ನಡ ಈ ವಾರ 50 ಪಾಯಿಂಟ್ ಪಡೆದಿದ್ದು,   4ನೇ ಸ್ಥಾನದಲ್ಲಿದೆ.


ಇನ್ನುಳಿದಂತೆ ದಿಗ್ವಿಜಯ 25,

ಬಿಟಿವಿ 12

ಪ್ರಜಾ ಟಿವಿ 09

 

 

ಟಿವಿ5 13

ಕಸ್ತೂರಿ 05

ರಾಜ್ ನ್ಯೂಸ್ 6 ಪಾಯಿಂಟ್ ಪಡೆದಿವೆ.

  • News X Kannada: 1 ಪಾಯಿಂಟ್ ಗಳನ್ನು ಪಡೆದಿದೆ

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...