ಕನ್ನಡ ನ್ಯೂಸ್ ಚಾನೆಲ್ ಗಳ ಈ ವಾರದ ಟಿ.ಆರ್.ಪಿ

Date:

2019ರ 29ನೇ ವಾರದ ಟಿಆರ್ ಪಿ ಬಿಡುಗಡೆಯಾಗಿದೆ. ಕನ್ನಡ ನ್ಯೂಸ್ ಚಾನಲ್ ಗಳಲ್ಲಿ ಟಿವಿ9 – 183 ಪಾಯಿಂಟ್ ಗಳೊಂದಿಗೆ ಎಂದಿನಂತೆ ಮೊದಲ ಸ್ಥಾನ ಉಳಿಸಿಕೊಂಡಿದೆ.


104 ಪಾಯಿಂಟ್ ಗಳೊಂದಿಗೆ ಎರಡನೇ ಸ್ಥಾನದಲ್ಲಿ ಪಬ್ಲಿಕ್ ಟಿವಿ ಇದೆ.

ಸುವರ್ಣ ನ್ಯೂಸ್ 87 ಪಾಯಿಂಟ್ ಗಳೊಂದಿಗೆ ಯಥಾ ಪ್ರಕಾರ 3ನೇ ಸ್ಥಾನದಲ್ಲಿದೆ.

ನ್ಯೂಸ್ 18 ಕನ್ನಡ ಈ ವಾರ 76 ಪಾಯಿಂಟ್ ಪಡೆದಿದ್ದು,   4ನೇ ಸ್ಥಾನದಲ್ಲಿದೆ.


ಇನ್ನುಳಿದಂತೆ ದಿಗ್ವಿಜಯ 39 ಪಾಯಿಂಟ್,

ಬಿಟಿವಿ 16 ಪಾಯಿಂಟ್

ಪ್ರಜಾ ಟಿವಿ 12 ಪಾಯಿಂಟ್

ಟಿವಿ5 – 16 ಪಾಯಿಂಟ್

ಪವರ್ ಟಿವಿ 12 ಪಾಯಿಂಟ್

ಕಸ್ತೂರಿ 07 ಪಾಯಿಂಟ್

ರಾಜ್ ನ್ಯೂಸ್ 6 ಪಾಯಿಂಟ್ ಪಡೆದಿವೆ.

  • News X Kannada: 1 ಪಾಯಿಂಟ್ ಗಳನ್ನು ಪಡೆದಿದೆ

Share post:

Subscribe

spot_imgspot_img

Popular

More like this
Related

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ:...

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ ಬೆಳಗಾವಿ:...

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಬೆಂಗಳೂರು:...

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...