ಕನ್ನಡ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ

By
0 Min Read

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತವಾಗಿದೆ. ಕನ್ನಡದ ಕುಳ್ಳ, ಹಿರಿಯ ನಟ ದ್ವಾರಕೀಶ್ ನಿಧನರಾಗಿದ್ದಾರೆ. 81ರ ವಯಸ್ಸಿನ ನಟ, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರು. ಇಂದು ಬೆಳಗ್ಗೆ ದ್ವಾರಕೀಶ್ ನಿಧನರಾಗಿರುವ ಸುದ್ದಿಯನ್ನು ಅವರ ಪುತ್ರ ಯೋಗೀಶ್ ಅವರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Share This Article