ಕನ್ಫರ್ಮ್ ಆಯ್ತು ಅಪ್ಪು – ದಿನಕರ್ ಮೂವಿ..

Date:

ಪುನೀತ್ ರಾಜ್ ಕುಮಾರ್ ಮತ್ತು ದಿನಕರ್ ತೂಗುದೀಪ ಅವರ ಕಾಂಬಿನೇಷನ್ ನಲ್ಲಿ ಸಿನಿಮಾವೊಂದು ಬರಲಿದೆ ಎಂಬ ಸುದ್ದಿಯನ್ನು ನೀವು ಈ ಹಿಂದೆ ನಮ್ಮ ವೆಬ್ ಸೈಟ್ ನಲ್ಲಿ ಓದಿದ್ದೀರಿ. ಹೌದು ಪುನೀತ್ ಮತ್ತು ದರ್ಶನ್ ಅವರ ಸಹೋದರ ದಿನಕರ್ ತೂಗುದೀಪ ಅವರ ಕಾಂಬಿನೇಷನ್ ನಲ್ಲಿ ಸಿನಿಮಾವೊಂದು ಮೂಡಿ ಬರಲಿದೆ ಎಂಬ ಸುದ್ದಿ ಕಳೆದ ವಾರದಿಂದ ಸಖತ್ ವೈರಲ್ ಆಗಿತ್ತು.

 

 

ಇನ್ನು ಈ ಸುದ್ದಿ ಕೇಳಿದ ಅರ್ಧದಷ್ಟು ಜನರು ಇದೊಂದು ಸುಳ್ಳುಸುದ್ದಿ ಅಪ್ಪು ಅವರು ದಿನಕರ್ ಅವರ ನಿರ್ದೇಶನದಲ್ಲಿ ನಟಿಸುವುದೇ ಇಲ್ಲ ಎಂದು ಕಾಮೆಂಟ್ ಮಾಡತೊಡಗಿದ್ದರು. ಆದರೆ ಇದೀಗ ಆ ಸುದ್ದಿ ನಿಜ ಎಂಬ ಅಂಶ ಹೊರಬಿದ್ದಿದೆ. ಹೌದು ಇಂದು ಆ ಚಿತ್ರದ ಕುರಿತು ಪುನೀತ್ ಮತ್ತು ದಿನಕರ್ ಅವರು ಸಭೆ ನಡೆಸಿ ಅಧಿಕೃತವಾಗಿ ತಾವು ಸಿನಿಮಾ ಮಾಡುತ್ತಿರುವ ವಿಷಯವನ್ನು ಬಿಟ್ಟುಕೊಟ್ಟಿದ್ದಾರೆ.

 

 

ಇನ್ನೂ ದಿನಕರ್ ನಿರ್ದೇಶಿಸಲಿರುವ ಈ ಚಿತ್ರದಲ್ಲಿ ಪುನೀತ್ ಅವರು ನಾಯಕನಾಗಿ ಕಾಣಿಸಿಕೊಂಡರೆ ಚಿತ್ರಕ್ಕೆ ಬಂಡವಾಳವನ್ನು ಜಯಣ್ಣ ಫಿಲಂಸ್ ಅವರು ಹೂಡುತ್ತಿದ್ದಾರೆ. ಈ ಮೂಲಕ ರಣವಿಕ್ರಮ ನಂತರ ಮತ್ತೆ ಒಂದಾಗುತ್ತಿದ್ದಾರೆ ಪುನೀತ್ ಮತ್ತು ಜಯಣ್ಣ ಫಿಲ್ಮ್ಸ್ .

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...