ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ: ಹವಾಮಾನ ಇಲಾಖೆ

Date:

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರ್ನಾಟಕದ ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಆದ್ದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್ಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ.ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಮಳೆಯಾಗಲಿದೆ,

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ ಬೆಂಗಳೂರು:...

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...