ಕರುನಾಡಲ್ಲಿ ಕನ್ನಡಿಗರಿಗೇ ಕೆಲಸ : ಟ್ರೆಂಡಿಂಗ್

Date:

ಬೆಂಗಳೂರು: ‘ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ’ ಎಂಬ ಅಭಿಯಾನಕ್ಕೆ ಕನ್ನಡಿಗರು ಕರೆ ಕೊಟ್ಟಿದ್ದು, ಸದ್ಯ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗಿದೆ.

ಕರ್ನಾಟದಲ್ಲಿ ಉದ್ಯೋಗ ಬೇರೆ ರಾಜ್ಯದವರ ಪಾಲಾಗುತ್ತಿದೆ, ಕರ್ನಾಟಕದಲ್ಲೇ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಟ್ವೀಟ್ ಮಾಡುವ ಮೂಲಕ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟದಲ್ಲಿ ಉದ್ಯೋಗ ಬೇರೆ ರಾಜ್ಯದವರ ಪಾಲಾಗುತ್ತಿದೆ, ಕರ್ನಾಟಕದಲ್ಲೇ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಟ್ವೀಟ್ ಮಾಡುವ ಮೂಲಕ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

#karnatakaJobsForkannadigas ಎಂಬ ಹ್ಯಾಶ್ ಟ್ಯಾಗ್‍ನೊಂದಿಗೆ ಅಭಿಯಾನ ನಡೆಯುತ್ತಿದೆ. ಟ್ವಿಟರ್ ನಲ್ಲಿ ಸಖತ್ ಟ್ರೆಂಡಿಂಗ್ ಆಗುತ್ತಿದೆ. ಸಾಕಷ್ಟು ಜನ ಕನ್ನಡಿಗರು ಅಭಿಯಾನದಲ್ಲಿ ಭಾಗಿಯಾಗುವ ಮೂಲಕ ಕನ್ನಡಿಗರಿಗೆ ಕರ್ನಾಟಕದಲ್ಲಿ ಉದ್ಯೋಗ ನೀಡಿ ಹಾಗೂ ಕನ್ನಡಿಗರಿಗೆ ಉದ್ಯೋಗ ನೀಡುವ ಕುರಿತಾಗಿ ಸರೋಜಿನಿ ಮಹಿಷಿ ವರದಿ ಜಾರಿಗೆ ಮಾಡುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

 

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು, ಮಾರ್ಚ್...

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...