ಕರ್ನಾಟಕಕ್ಕೂ ಮೊದಲೇ ಅಮೇರಿಕಾದಲ್ಲಿ ಯುವರತ್ನನ ದರ್ಶನ

Date:

ಪುನೀತ್ ರಾಜ್ ಕುಮಾರ್ ಮತ್ತು ಸಂತೋಷ್ ಆನಂದ್ರಾಮ್ ಕಾಂಬಿನೇಷನ್ ನ ಎರಡನೇ ಚಿತ್ರವಾದ ಯುವರತ್ನ ಏಪ್ರಿಲ್ ಒಂದನೇ ತಾರೀಕಿನಂದು ವಿಶ್ವದಾದ್ಯಂತ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗಲಿದೆ. ಬಿಡುಗಡೆಗೂ ಮುನ್ನವೇ ದೊಡ್ಡ ಮಟ್ಟದ ಕ್ರೇಜ್ ಹುಟ್ಟುಹಾಕಿರುವ ಯುವರತ್ನ ಚಿತ್ರಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.

 

 

ಈಗಾಗಲೇ ಚಿತ್ರಮಂದಿರಗಳಲ್ಲಿ ಯುವರತ್ನ ಚಿತ್ರದ ಪೋಸ್ಟರ್ಗಳನ್ನು ಅಂಟಿಸಲಾಗಿತ್ತು ಅಭಿಮಾನಿಗಳು ಬ್ಯಾನರ್ ಗಳನ್ನ ಕಟ್ಟುವುದರ ಮೂಲಕ ಸೆಲೆಬ್ರೆಷನ್ ಸ್ಟಾರ್ಟ್ ಮಾಡಿದ್ದಾರೆ. ಇದೀಗ ಬಂದಿರುವ ಸುದ್ದಿಯ ಪ್ರಕಾರ ಉತ್ತರ ಅಮೇರಿಕಾದಲ್ಲಿ ಮಾರ್ಚ್ 31ನೇ ತಾರೀಕಿನಂದು ಯುವರತ್ನ ಚಿತ್ರದ ಪ್ರೀಮಿಯರ್ ಶೋ ಇರಲಿದೆ.

 

 

ಹೌದು ಮಾರ್ಚ್ 31 ರಂದು ಯುವರತ್ನ ಉತ್ತರ ಅಮೇರಿಕದಲ್ಲಿ ಬಿಡುಗಡೆಯಾಗಲಿದ್ದು ಏಪ್ರಿಲ್ ಒಂದನೇ ತಾರೀಕು ಕರ್ನಾಟಕದಲ್ಲಿ ತೆರೆ ಕಾಣಲಿದೆ.

Share post:

Subscribe

spot_imgspot_img

Popular

More like this
Related

ಪ್ರತಿದಿನ ಬೆಳಗ್ಗೆ ಸೂರ್ಯನಿಗೆ ನಮಸ್ಕಾರ ಮಾಡಬೇಕೇ? ಇಲ್ಲಿದೆ ಉತ್ತರ

ಪ್ರತಿದಿನ ಬೆಳಗ್ಗೆ ಸೂರ್ಯನಿಗೆ ನಮಸ್ಕಾರ ಮಾಡಬೇಕೇ? ಇಲ್ಲಿದೆ ಉತ್ತರ ಪ್ರತಿದಿನ ಬೆಳಗ್ಗೆ ಸೂರ್ಯೋದಯದ...

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ

ರಾಜ್ಯದಲ್ಲಿ ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ: ಡಾ.ಜಿ.ಪರಮೇಶ್ವರ ಬೆಳಗಾವಿ: ರಾಜ್ಯದ ವಿವಿಧ ಅಗ್ನಿಶಾಮಕ...

ಬೆಂಗಳೂರು ರಸ್ತೆ ರೋಡ್ ರೇಜ್: ಯುವ ನಿರ್ದೇಶಕ ಸೂರ್ಯ ಹೊಸ ಶಾರ್ಟ್ ಫಿಲ್ಮ್

ಬೆಂಗಳೂರು ರಸ್ತೆ ರೋಡ್ ರೇಜ್: ಯುವ ನಿರ್ದೇಶಕ ಸೂರ್ಯ ಹೊಸ ಶಾರ್ಟ್...

ವಸತಿ ರಹಿತ ಮೀನುಗಾರರಿಗೆ 10,000 ವಸತಿ ನೀಡಿದ್ದೇವೆ: ಸಚಿವ ಮಂಕಾಳ ಎಸ್. ವೈದ್ಯ

ವಸತಿ ರಹಿತ ಮೀನುಗಾರರಿಗೆ 10,000 ವಸತಿ ನೀಡಿದ್ದೇವೆ: ಸಚಿವ ಮಂಕಾಳ ಎಸ್....