No menu items!
3.1 C
Munich
Thursday, April 30, 2026

ಕರ್ನಾಟಕದಲ್ಲಿ ಕನ್ನಡಿಗರೇ ನಿರುದ್ಯೋಗಿಗಳಾಗಿರಬಾರದು !? ಕನ್ನಡಿಗರಿಗೆ ಹೆಚ್ಚು ಉದ್ಯೋಗ ಅವಕಾಶ ?

Must read

ಕರ್ನಾಟಕದಲ್ಲಿ  ಕನ್ನಡಿಗರಿಗೆ ಉದ್ಯೋಗ ಹೆಚ್ಚು ಸಿಗಬೇಕು ಎನ್ನುವುದೇ ನಮ್ಮ ಸರ್ಕಾರದ ಉದ್ದೇಶ . ಸರಕಾರದ ಹಲವು ಯೋಜನೆಗಳು ಕೂಡ  ಈ ನಿಟ್ಟಿನಲ್ಲಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಕನ್ನಡಿಗರ ಭಾವನೆಗಳ ಮೇಲೆ ನಮಗೆ ಸದಾ ಗೌರವವಿದೆ .

ರಾಜ್ಯದ ಜನರ ಭಾವನೆಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುವ ಭರವಸೆ ನೀಡುತ್ತೇವೆ   ಎಂದು ಕನ್ನಡ ಪರ ಹೋರಾಟಗಾರರಿಗೆ ಸಿಎಂ ಯಡಿಯೂರಪ್ಪನವರು ಟ್ವಿಟ್ಟರ್ ನ ಮೂಲಕ ಇಂದು ಬೆಳಿಗ್ಗೆ    ತಿಳಿಸಿದ್ದಾರೆ.

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article