ಕರ್ನಾಟಕದಲ್ಲಿ ಮತ್ತೆ ಭಾರೀ ಮಳೆ: 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
ಬೆಂಗಳೂರು: ರಾಜ್ಯದ ಹಲವೆಡೆ ಮತ್ತೆ ಮಳೆಯ ಚಟುವಟಿಕೆ ಚುರುಕಾಗಿದೆ. ಹವಾಮಾನ ಇಲಾಖೆ ಎಂಟು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.
ಯೆಲ್ಲೋ ಅಲರ್ಟ್ ಘೋಷಿಸಿದ ಜಿಲ್ಲೆಗಳು:
• ಮಂಡ್ಯ
• ಮೈಸೂರು
• ಯಾದಗಿರಿ
• ವಿಜಯಪುರ
• ರಾಯಚೂರು
• ಕೊಪ್ಪಳ
• ಕಲಬುರಗಿ
• ಬೀದರ್
• ಬೆಳಗಾವಿ
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ನಗರ-ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಿದೆ.