ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಾರ್ಚ್ 12 ರಿಂದ 3 ದಿನ ಭಾರಿ ಮಳೆ! ಹವಾಮಾನ ಇಲಾಖೆ

Date:

ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಾರ್ಚ್ 12 ರಿಂದ 3 ದಿನ ಭಾರಿ ಮಳೆ! ಹವಾಮಾನ ಇಲಾಖೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ ವಾರ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಾರ್ಚ್ 12 ರಿಂದ 3 ದಿನ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ,
ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ವಿಜಯನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ.

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...