ಕರ್ನಾಟಕದ ಮಾಜಿ ರಾಜ್ಯಪಾಲ, ಮಾಜಿ ಕೇಂದ್ರ ಸಚಿವ ಹಂಸರಾಜ್ ಭಾರದ್ವಾಜ್ (83) ವಿಧಿವಶರಾಗಿದ್ದಾರೆ.
ಯುಪಿಎ-1 ರಲ್ಲಿ ಕಾನೂನು ಸಚಿವರಾಗಿದ್ದರು. 2009 ರಿಂದ 2014ರವರೆಗೆ ಕರ್ನಾಟಕದ ರಾಜ್ಯಪಾಲರಾಗಿದ್ದರು. ಅಲ್ಲದೆ ಕೇರಳ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.
ಕರ್ನಾಟಕ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ವಿಧಿವಶ
Date: