ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ರಂಗೇರಿದ್ದು ನಿನ್ನೆ ಫಲಿತಾಂಶ ಹೊರಬಿದ್ದಿದ್ದು ರಾಜ್ಯದಲ್ಲಿ ಯಾವ ಯಾವ ಜಿಲ್ಲೆಯಲ್ಲಿ ಯಾವ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ ಎನ್ನುವ ಪಟ್ಟಿ ಇಲ್ಲಿದೆ .
1 ಚಿಕ್ಕೋಡಿ ಅಣ್ಣಾ ಸಾಹೇಬ್ ಜೊಲ್ಲೆ (ಬಿಜೆಪಿ)
2 ಬೆಳಗಾವಿ ಸುರೇಶ್ ಅಂಗಡಿ (ಬಿಜೆಪಿ)
3 ಬಾಗಲಕೋಟೆ ಪಿ.ಸಿ.ಗದ್ದೀಗೌಡರ್ (ಬಿಜೆಪಿ)
4 ವಿಜಯಪುರ ರಮೇಶ್ ಜಿಗಜಿಣಗಿ (ಬಿಜೆಪಿ)
5 ಕಲಬುರಗಿ ಉಮೇಶ್ ಜಾಧವ್ (ಬಿಜೆಪಿ)
6 ರಾಯಚೂರು ರಾಜಾ ಅಮರೇಶ್ ನಾಯಕ (ಬಿಜೆಪಿ)
7 ಬೀದರ್ ಭಗವಂತ ಖೂಬಾ (ಬಿಜೆಪಿ)
8 ಕೊಪ್ಪಳ ಕರಡಿ ಸಂಗಣ್ಣ (ಬಿಜೆಪಿ)
9 ಬಳ್ಳಾರಿ ದೇವೇಂದ್ರಪ್ಪ (ಬಿಜೆಪಿ)
10 ಹಾವೇರಿ ಶಿವಕುಮಾರ ಉದಾಸಿ (ಬಿಜೆಪಿ)
11 ಧಾರವಾಡ ಪ್ರಹ್ಲಾದ ಜೋಷಿ (ಬಿಜೆಪಿ)
12 ಉತ್ತರ ಕನ್ನಡ ಅನಂತಕುಮಾರ್ ಹೆಗಡೆ (ಬಿಜೆಪಿ)
13 ದಾವಣಗೆರೆ ಜಿ.ಎಂ.ಸಿದ್ದೇಶ್ವರ್ (ಬಿಜೆಪಿ)
14 ಶಿವಮೊಗ್ಗ ಬಿ.ವೈ.ರಾಘವೇಂದ್ರ (ಬಿಜೆಪಿ)
15 ಉಡುಪಿ-ಚಿಕ್ಕಮಗಳೂರು ಶೋಭಾ ಕರಂದ್ಲಾಜೆ (ಬಿಜೆಪಿ)
16 ಹಾಸನ ಪ್ರಜ್ವಲ್ ರೇವಣ್ಣ (ಜೆಡಿಎಸ್)
17 ದಕ್ಷಿಣ ಕನ್ನಡ ನಳಿನ್ ಕುಮಾರ್ ಕಟೀಲ್ (ಬಿಜೆಪಿ)
18 ಚಿತ್ರದುರ್ಗ ಎ.ನಾರಾಯಣಸ್ವಾಮಿ (ಬಿಜೆಪಿ)
19 ತುಮಕೂರು ಜಿ.ಎಸ್.ಬಸವರಾಜ್ (ಬಿಜೆಪಿ)
20 ಮಂಡ್ಯ ಸುಮಲತಾ (ಪಕ್ಷೇತರ)
21 ಮೈಸೂರು-ಕೊಡಗು ಪ್ರತಾಪ್ ಸಿಂಹ (ಬಿಜೆಪಿ)
22 ಚಾಮರಾಜ ನಗರ ಶ್ರೀನಿವಾಸ ಪ್ರಸಾದ್ (ಬಿಜೆಪಿ)
23 ಬೆಂಗಳೂರು ಗ್ರಾಮಾಂತರ ಡಿ.ಕೆ.ಸುರೇಶ್ (ಕಾಂಗ್ರೆಸ್)
24 ಬೆಂಗಳೂರು ಉತ್ತರ ಸದಾನಂದ ಗೌಡ (ಬಿಜೆಪಿ)
25 ಬೆಂಗಳೂರು ಸೆಂಟ್ರಲ್ ಪಿ.ಸಿ.ಮೋಹನ್ (ಬಿಜೆಪಿ)
26 ಬೆಂಗಳೂರು ದಕ್ಷಿಣ ತೇಜಸ್ವಿ ಸೂರ್ಯ (ಬಿಜೆಪಿ)
27 ಚಿಕ್ಕಬಳ್ಳಾಪುರ ಬಿ.ಎನ್.ಬಚ್ಚೇಗೌಡ (ಬಿಜೆಪಿ)
28 ಕೋಲಾರ ಮುನಿಸ್ವಾಮಿ (ಬಿಜೆಪಿ)