ಕರ್ನಾಟಕ ಸರ್ಕಾರದಿಂದ ಏಳು ಐಪಿಎಸ್​ ಅಧಿಕಾರಿಗಳು ವರ್ಗಾವಣೆ!

Date:

ಕರ್ನಾಟಕ ಸರ್ಕಾರದಿಂದ ಏಳು ಐಪಿಎಸ್​ ಅಧಿಕಾರಿಗಳು ವರ್ಗಾವಣೆ!

ಬೆಂಗಳೂರು:- ರಾಜ್ಯ ಸರ್ಕಾರವು ಆಡಳಿತ ವಿಭಾಗಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಏಳು ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಹುದ್ದೆ ನಿರೀಕ್ಷೆಯಲ್ಲಿದ್ದ ಸಂತನು ಸಿನ್ಹಾ ಅವರನ್ನು ಸಿಐದಿಯ ಡಿಐಜಿ ಹುದ್ದೆಗೆ ಹಾಗೂ ಸಿಐಡಿಯ ಎಸ್​​ಪಿ ಹುದ್ದೆಗೆ ಜಿ.ಸಂಗೀತ ಅವರನ್ನು ವರ್ಗಾವಣೆ ಮಾಡಲಾಗಿದೆ.

ವರ್ಗಾವಣೆಯಾದ ಅಧಿಕಾರಿಗಳು
ಶಾಂತನು ಸಿನ್ಹಾ- ಡಿಐಜಿಪಿ, ಸಿಐಡಿ
ಜಿ.ಸಂಗೀತಾ, ಎಸ್ ಪಿ, ಸಿಐಡಿ
ಅಬ್ದುಲ್ ಅಹದ್, ನಿರ್ದೇಶಕರು, ಬಿಎಂಟಿಸಿ(ಸೆಕ್ಯೂರಿಟಿ & ವಿಜಿನಲ್ಸ್)
ಲಕ್ಷ್ಮಣ್ ನಿಂಬರಗಿ, ಎಸ್ ಪಿ, ವಿಜಯಪುರ
ಚನ್ನಬಸವಣ್ಣ ಲಂಗೋಟಿ, ನಿರ್ದೇಶಕ ಕರ್ನಾಟಕ ಪೊಲೀಸ್ ಅಕಾಡೆಮಿ (ಹೆಚ್ಚುವರಿ ಹೊಣೆ)
ಪೃಥ್ವಿಕ್ ಶಂಕರ್, ಎಸ್ ಪಿ, ಯಾದಗಿರಿ
ಶಿವಾಂಶು ರಾಜಪೂತ್, ಎಸ್ ಪಿ, ರಾಜ್ಯ ಅಪರಾಧ ದಾಖಲೆ ವಿಭಾಗ

Share post:

Subscribe

spot_imgspot_img

Popular

More like this
Related

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ...

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ ಬೆಂಗಳೂರು:...

ರೆಡ್ ವೈನ್ ಕುಡಿಯುವುದು ನಿಜವಾಗಿಯೂ ಹೃದಯಕ್ಕೆ ಒಳ್ಳೆಯದೇ? ಇಲ್ಲಿದೆ ಮಾಹಿತಿ

ರೆಡ್ ವೈನ್ ಕುಡಿಯುವುದು ನಿಜವಾಗಿಯೂ ಹೃದಯಕ್ಕೆ ಒಳ್ಳೆಯದೇ? ಇಲ್ಲಿದೆ ಮಾಹಿತಿ ರೆಡ್ ವೈನ್‌...

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...