ಕಸ ಎಸೆದವನಿಗೆ ರಸ್ತೆಯಲ್ಲೇ ಸಿಟಿ ರವಿ ಕ್ಲಾಸ್

Date:

ರಸ್ತೆ ಬದಿಯ ಹಳ್ಳಕ್ಕೆ ಕಸ ಎಸೆದ ಯುವಕನಿಗೆ ಶಾಸಕ ಸಿ.ಟಿ.ರವಿ ಅವರು ಸ್ಥಳದಲ್ಲೇ ತರಾಟೆಗೆ ತೆಗೆದುಕೊಂಡ ಘಟನೆ ಸೋಮವಾರ ನಡೆದಿದೆ.

ಚಿಕ್ಕಮಗಳೂರು ನಗರದ ಮಲ್ಲಂದೂರು ರಸ್ತೆ ಉಪ್ಪಳ್ಳಿ ಚಿತಾಗಾರ ಸಮೀಪದ ಹಳ್ಳಕ್ಕೆ ಕಸ ಎಸೆದ ಯುವಕನನ್ನ ಮತಗಟ್ಟೆಗೆ ತೆರಳುವ ಸಮಯದಲ್ಲಿ ನೋಡಿದ ಸಿ.ಟಿ.ರವಿ ಅವರು ಕಾರ್ ನಿಂದ ಇಳಿದು ರಸ್ತೆ ಮಧ್ಯೆಯೇ ಕ್ಲಾಸ್ ತೆಗೆದುಕೊಂಡರು , ಹೊಟ್ಟೆಗೆ ಏನು ತಿನ್ನುತ್ತಿ, ನೀನು ಯಾರ ಮಗ , ಇನ್ನೊಮ್ಮೆ ಕಸ ಎಸೆದದ್ದು ನೋಡಿದರೆ ಎಂದು ತರಾಟೆಗೆ ತೆಗೆದುಕೊಂಡರು.

ಯಗಚಿ ನದಿಗೆ ಸೇರುವ ಹಳ್ಳವಾಗಿದ್ದು, ಇಲ್ಲಿ ಭಾರಿ ಪ್ರಮಾಣದಲ್ಲಿ ಕಸ ಎಸೆಯುವುದು ಕೆಲವರಿಗೆ ಚಾಳಿಯಾಗಿ ಬಿಟ್ಟಿದೆ.

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...