ಕಾಂಗ್ರೆಸ್ʼಗೆ ವೋಟ್ ಹಾಕಿದ ಎಸ್ ಟಿ ಸೋಮಶೇಖರ್..!

Date:

ಬೆಂಗಳೂರು: ಯಶವಂತಪುರ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ರಾಜ್ಯಸಭೆ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ. ಈ ವೇಳೆ ‘ಆತ್ಮಸಾಕ್ಷಿಯಂತೆ ಮತ ಹಾಕಿದ್ದೇನೆ’ ಎಂದು ಹೇಳಿ ಅವರು ಕುತೂಹಲ ಕೆರಳಿಸಿದ್ದಾರೆ. ಬಿಜೆಪಿ ಮೂಲಗಳ ಪ್ರಕಾರ ಅವರು ಅಡ್ಡ ಮತದಾನ ಮಾಡಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಪರವಾಗಿ ಮತ ಹಾಕಿದ್ದಾರೆ. ಇದೇ ವೇಳೆ ಇನ್ನೋರ್ವ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ನಡೆ ಏನು ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಈವರೆಗೆ ಅವರು ಮತದಾನ ಮಾಡಲು ಆಗಮಿಸಿಲ್ಲ. ಇದರ ನಡುವೆ ಮತದಾನ ಮಾಡಿದ ಬಳಿಕ ಮಾತನಾಡಿರುವ ಎಸ್‌ಟಿ ಸೋಮಶೇಖರ್, “ಆತ್ಮಸಾಕ್ಷಿಗೆ ಅನುಗುಣವಾಗಿ ಮತದಾನ ಮಾಡಿದ್ದೇನೆ. ನಾನು ಮತದಾನ ಮಾಡಿದ್ದನ್ನು ಏಜೆಂಟ್‌ಗೆ ತೋರಿಸಿದ್ದೇನೆ,” ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ಎಫ್ಐಆರ್

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ...

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರು ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...