ಕಾಂಗ್ರೆಸ್​ನಲ್ಲಿ ಎ.ಮಂಜು ಹಳಸಿದ ಅನ್ನ..! ಹೀಗಂತ ಹೇಳಿದ್ದು ಯಾರ್ ಗೊತ್ತಾ?

Date:

ಲೋಕಸಭಾ ಚುನಾವಣಾ ಹತ್ತಿರ ಆಗುತ್ತಿದ್ದಂತೆ ನಾಯಕರ ಮಾತಿನ ಸಮರ ಕೂಡ ತಾರಕಕ್ಕೇರುತ್ತಿದೆ. ಇದೀಗ ಮಾಜಿ ಸಚಿವ ಎ.ಮಂಜು ವಿರುದ್ಧ ಹಾಸನ ಬಿಜೆಪಿ ಜಿಲ್ಲಾಧ್ಯಕ್ಷ ಯೋಗ ರಮೇಶ್ ಕಿಡಿಕಾರಿದ್ದಾರೆ.
ಮಂಜು ಅವರನ್ನು ಯೋಗಾ ರಮೇಶ್ ಕಾಂಗ್ರೆಸ್​ನ ಹಳಸಿದ ಅನ್ನ ಎಂದಿದ್ದಾರೆ. ಎ.ಮಂಜು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿ, ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಕಣಕ್ಕಿಳಿಯುತ್ತಾರೆ ಎಂಬ ಮಾತಿಗೆ ಯೋಗಾ ರಮೇಶ್ ಹೀಗೆ ಹೇಳಿದ್ದು.
ಕಾಂಗ್ರೆಸ್​ನಲ್ಲೇ ಎ.ಮಂಜು ಹಳಸಿದ್ದ ಅನ್ನ. ಹಳಸಿದ ಅನ್ನವನ್ನು ಬೇರೆ ಯಾರಾದ್ರೂ ತಗೋತಾರಾ? ಬಿಜೆಪಿಗೆ ಅವರನ್ನೇಕೆ ಸೇರಿಸಿಕೊಳ್ಳುತ್ತೇವೆ ಎಂದಿದ್ದಾರೆ. ಬಿಜೆಪಿಯಲ್ಲಿದ್ದು ಹೋದವರು ಅವರು ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲ್ಲ ಎಂದಿದ್ದಾರೆ. ಆದರೆ, ಮಂಜು ಬಿಜೆಪಿ ಸೇರ್ತೀನಿ ಅಂದ್ರೆ ಬಿ.ಎಸ್ ಯಡಿಯೂರಪ್ಪ ಅವರೂ ಸ್ವಾಗತಿಲು ರೆಡಿ ಇದ್ದಾರೆ ಎಂದೂ ತಿಳಿದುಬಂದಿದೆ. ಯಾಕಂದರೆ ಪ್ರಜ್ವಲ್ ವಿರುದ್ಧ ಕಣಕ್ಕಿಳಿಯಲು ಒಬ್ಬ ಒಳ್ಳೆಯ ಕ್ಯಾಂಡಿಡೇಟ್ ಸಿಕ್ಕಂತಾಗುತ್ತೆ ಬಿಜೆಪಿಗೆ.

Share post:

Subscribe

spot_imgspot_img

Popular

More like this
Related

ಲಂಕಾ ನೆಲದಲ್ಲಿ ಕ್ರಿಕೇಟ್ ಕ”ಲಾ”ರವ !

ಲಂಕಾ ನೆಲದಲ್ಲಿ ಕ್ರಿಕೇಟ್ ಕ"ಲಾ"ರವ ! "ಲಾಯರ್" ಗಳ ಬಗ್ಗೆ ನಿಮಗೆಲ್ಲ ಗೊತ್ತೆ...

ಮೆಟ್ರೋ ಮೂರನೇ ಹಂತದ ಯೋಜನೆಯ 100 ಕಿ.ಮೀ ಕಾಮಗಾರಿಗೆ ಜನವರಿಯಲ್ಲಿ ಟೆಂಡರ್: ಡಿ.ಕೆ. ಶಿವಕುಮಾರ್

ಮೆಟ್ರೋ ಮೂರನೇ ಹಂತದ ಯೋಜನೆಯ 100 ಕಿ.ಮೀ ಕಾಮಗಾರಿಗೆ ಜನವರಿಯಲ್ಲಿ ಟೆಂಡರ್:...

ಸರ್ಫೆಸಿ ಕಾಯ್ದೆಗೆ ಪರಿಹಾರ; ದಿಲ್ಲಿಗೆ ನಿಯೋಗ ಬನ್ನಿ: ಹೆಚ್.ಡಿ. ಕುಮಾರಸ್ವಾಮಿ ಸಲಹೆ

ಸರ್ಫೆಸಿ ಕಾಯ್ದೆಗೆ ಪರಿಹಾರ; ದಿಲ್ಲಿಗೆ ನಿಯೋಗ ಬನ್ನಿ: ಹೆಚ್.ಡಿ. ಕುಮಾರಸ್ವಾಮಿ ಸಲಹೆ ಚಿಕ್ಕಮಗಳೂರು:...

ಮತ್ತೆ ಏರಿಕೆ ಕಂಡ ಬಂಗಾರ ಬೆಲೆ: ಇಂದು ಎಷ್ಟಿದೆ ಗೊತ್ತಾ ಚಿನ್ನದ ದರ?

ಮತ್ತೆ ಏರಿಕೆ ಕಂಡ ಬಂಗಾರ ಬೆಲೆ: ಇಂದು ಎಷ್ಟಿದೆ ಗೊತ್ತಾ ಚಿನ್ನದ...