ಕಾಂಗ್ರೆಸ್‌ ಹೈಕಮಾಂಡ್‌ನಿಂದ ಮಾಜಿ ಸಿಎಂ ಸಿದ್ದುಗೆ ‘ಬಿಗ್ ಶಾಕ್’: !?

Date:

ದೋಸ್ತಿ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವ ಮಾತುಗಳು ಕೂಡ ಕೇಳಿ ಬರುತ್ತವೆ. ಹೀಗಾಗಿ ಕಾಂಗ್ರೆಸ್‌ ನಲ್ಲಿ ಹಲವು ಮಂದಿಯ ಸ್ಥಾನಗಳು ಬದಲಾಗುವ ನಿರೀಕ್ಷೆಗಳು ಕೂಡ ಹೆಚ್ಚಿವೆ. ಈ ಸಾಲಿಗೆ ಸಿದ್ದರಾಮಯ್ಯಯವರು ಹೊಂದಿರುವ ಎರಡು ಸ್ಥಾನಗಳಲ್ಲಿ ಒಂದು ಸ್ಥಾನವನ್ನು ವಾಪಸ್ಸು ಪಡೆದುಕೊಳ್ಳುವುದಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ಮುಂದಾಗಿದೆ ಎನ್ನಲಾಗಿದೆ.

ಸಿದ್ದರಾಮಯ್ಯ ಅವರು ಸದ್ಯ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸ್ಥಾನವನ್ನು ಹೊಂದಿದ್ದು, ಈ ಪೈಪಿ ಸಮನ್ವಯ ಸಮಿತಿ ಅಧ್ಯಕ್ಷದಿಂದ ಅವರಿಗೆ ಕೊಕ್ ನೀಡಿ ಆ ಸ್ಥಾನಕ್ಕೆ ಮಾಜಿ ಸಂಸದ, ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಲಾಗುವುದು ಎನ್ನಲಾಗುತ್ತಿದೆ.

ಮಲ್ಲಿಕಾರ್ಜುನ ಖರ್ಗೆ ಅವರು ಜೆಡಿಎಸ್ ನಾಯಕರ ಜೊತೆಗೆ ಉತ್ತಮ ಸಂಬಂಧಹೊಂದಿರುವುದರಿಂದ ಈ ನಿರ್ಧಾರವನ್ನು ಕಾಂಗ್ರೆಸ್‌ ಹೈಕಮಾಂಡ್‌ ತೆಗೆದುಕೊಳ್ಳಲಿದೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

ರಾಜ್ಯದಲ್ಲಿ ಭಾರೀ ಮಳೆ: 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಬೆಂಗಳೂರು :...

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ!

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ! ತರಕಾರಿಗಳನ್ನು ಸೇವಿಸುವುದು ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿಯೆಂದು...