ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ದೊಡ್ಡ ಹಗರಣಗಳು ಬಯಲಿಗೆ ಬರುತ್ತಿದೆ: ನಿಖಿಲ್ ಕುಮಾರಸ್ವಾಮಿ

Date:

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ದೊಡ್ಡ ಹಗರಣಗಳು ಬಯಲಿಗೆ ಬರುತ್ತಿದೆ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ದೊಡ್ಡ ಹಗರಣಗಳು ಬಯಲಿಗೆ ಬರುತ್ತಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ದೊಡ್ಡ ಹಗರಣಗಳು ಬಯಲಿಗೆ ಬರುತ್ತಿದೆ. ಜನ ಇದನ್ನ ನಿರೀಕ್ಷೆ ಮಾಡಿರಲಿಲ್ಲ. ಸರ್ಕಾರದಲ್ಲಿ ಸ್ಮಾರ್ಟ್ ಮೀಟರ್ ಹಗರಣ ನಡೆದಿದೆ.
ಇದರ ಟೆಂಡರ್ ಪ್ರಕ್ರಿಯೆ ಸರಿಯಾಗಿ ಆಗಿಲ್ಲ. ಸದನದಲ್ಲೂ ಈ ಹಗರಣ ಬಗ್ಗೆ ಪ್ರಸ್ತಾಪ ಆಗಿದೆ. ಹಲವಾರು ರಾಜ್ಯಗಳು ಸ್ಮಾರ್ಟ್ ಮೀಟರ್ ಅಳವಡಿಕೆ ಮಾಡಿವೆ. ಕೇಂದ್ರ ಸರ್ಕಾರ ಸ್ಮಾರ್ಟ್ ಮೀಟರ್ ಅಳವಡಿಕೆ ಬಗ್ಗೆ ಸೂಚನೆ ನೀಡಿತ್ತು. ಕೇಂದ್ರ ಸರ್ಕಾರ ಸ್ಮಾರ್ಟ್ ಮೀಟರ್‌ಗೆ ಸಬ್ಸಿಡಿ ಕೊಡುತ್ತಿದೆ. ಈಗಾಗಲೇ ದೇಶದಲ್ಲಿ 19 ಕೋಟಿಯಷ್ಟು ಸ್ಮಾರ್ಟ್ ಮೀಟರ್ ಅಳವಡಿಸಲಾಗಿದೆ ಎಂದರು.

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಮುಗಿದಿಲ್ಲ ವರುಣನ ಅಬ್ಬರ: 20 ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಗಿದಿಲ್ಲ ವರುಣನ ಅಬ್ಬರ: 20 ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್...

ನಿಮ್ಮ ಪಾದಗಳಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿರ್ಲಕ್ಷ್ಯ ಮಾಡಬೇಡಿ!

ನಿಮ್ಮ ಪಾದಗಳಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿರ್ಲಕ್ಷ್ಯ ಮಾಡಬೇಡಿ! ನಮ್ಮ ದೇಹವು ಕೆಲವೊಮ್ಮೆ...

ಗುತ್ತಿಗೆದಾರರ ಬಾಕಿ- ಸಂಬಂಧಪಟ್ಟ ಸಚಿವರಿಂದ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಗುತ್ತಿಗೆದಾರರ ಬಾಕಿ- ಸಂಬಂಧಪಟ್ಟ ಸಚಿವರಿಂದ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು: ಯಾವುದೇ ಸಂಘಸಂಸ್ಥೆಗಳ...

ಬಿ ಖಾತಾ ಇದ್ದವರಿಗೆ ಹಾಗೂ ಇಲ್ಲದವರಿಗೂ ಎ ಖಾತಾ ವಿತರಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿ ಖಾತಾ ಇದ್ದವರಿಗೆ ಹಾಗೂ ಇಲ್ಲದವರಿಗೂ ಎ ಖಾತಾ ವಿತರಣೆ: ಡಿಸಿಎಂ...