ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ17 ಅಭ್ಯರ್ಥಿಗಳ ಹೆಸರು ಅಂತಿಮ !

Date:

ಬೆಂಗಳೂರು: ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ17 ಅಭ್ಯರ್ಥಿಗಳ ಹೆಸರು ಅಂತಿಮ ಆಗಿದ್ದು, 4 ಕ್ಷೇತ್ರ ಬಾಕಿ ಇದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್ 17 ಅಭ್ಯರ್ಥಿಗಳನ್ನ ಅಂತಿಮಗೊಳಿಸಲಾಗಿದೆ. ಇನ್ನು ನಾಲ್ಕು ಕ್ಷೇತ್ರದ ಬಗ್ಗೆ ಚರ್ಚೆ ನಡೆಯುತ್ತಿದೆ. ಬೆಂಗಳೂರಿಗೆ ಹೋಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ನಾಲ್ಕು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗುತ್ತದೆ ಎಂದಿದ್ದಾರೆ.
ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು 5 ಹೆಣ್ಣು ಮಕ್ಕಳಿಗೆ ಟಿಕೆಟ್ ನೀಡಿದ್ದೇವೆ. ಜೊತೆಗೆ ಶೇಕಡ 50ರಷ್ಟು ಹೆಚ್ಚು ಟಿಕೆಟ್ಗಳನ್ನ ಈ ಸಲ ಯುವಕರಿಗೆ ನೀಡಿದ್ದೇವೆ. ಕೋಲಾರ ಲೋಕಸಭೆಯಲ್ಲಿ ಗೊಂದಲ ಇರುವ ವಿಚಾರ, ‘ಎರಡು ಕಡೆಯ ಬೆಂಬಲಿಗರು ಬಂದು ಭೇಟಿಯನ್ನ ಮಾಡಿದ್ದಾರೆ. ಅಂತಿಮವಾಗಿ ನಾವು ನಿರ್ಧಾರವನ್ನ ಕೈಗೊಳ್ಳುತ್ತೇವೆ ಎಂದರು. ಇದೇ ವೇಳೆ ಕುಟುಂಬ ರಾಜಕಾರಣ ಮುಂದುವರೆದಿರುವ ವಿಚಾರ, ‘ಯಡಿಯೂರಪ್ಪನವರ ಮನೆಯಲ್ಲಿ ಕುಟುಂಬ ರಾಜಕಾರಣ ಇಲ್ವಾ ಎಂದು ಪ್ರಶ್ನಿಸಿದ ಅವರು, ಈ ಬಾರಿ ಜೊತೆಗೆ ರಾಜಕೀಯವಾಗಿ ಸದೃಢ ಇರುವ ನಾಯಕರಿಗೆ ಟಿಕೆಟ್ ನೀಡಿದ್ದೇವೆ ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಆನೇಕಲ್ ಕಿಡ್ನ್ಯಾಪ್–ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಅಪ್ರಾಪ್ತ ಸೇರಿ 8 ಆರೋಪಿಗಳ ಬಂಧನ

ಆನೇಕಲ್ ಕಿಡ್ನ್ಯಾಪ್–ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಅಪ್ರಾಪ್ತ ಸೇರಿ 8 ಆರೋಪಿಗಳ...

ಯುದ್ಧದಿಂದ ಸಿಲಿಂಡರ್ ಪೂರೈಕೆ ವ್ಯತ್ಯಯ: ಕೇಂದ್ರ ಕ್ರಮ ಕೈಗೊಳ್ಳುತ್ತಿದೆ – ವಿಜಯೇಂದ್ರ

ಯುದ್ಧದಿಂದ ಸಿಲಿಂಡರ್ ಪೂರೈಕೆ ವ್ಯತ್ಯಯ: ಕೇಂದ್ರ ಕ್ರಮ ಕೈಗೊಳ್ಳುತ್ತಿದೆ – ವಿಜಯೇಂದ್ರ ಬೆಂಗಳೂರು:...

ಸಾರಿಗೆ ಇಲಾಖೆಯಲ್ಲಿ ನಕಲಿ ಡಿಪ್ಲೊಮಾ ಪ್ರಮಾಣಪತ್ರ ಆರೋಪ: ನಿವೃತ್ತ ನ್ಯಾಯಾಧೀಶರಿಂದ ತನಿಖೆ

ಸಾರಿಗೆ ಇಲಾಖೆಯಲ್ಲಿ ನಕಲಿ ಡಿಪ್ಲೊಮಾ ಪ್ರಮಾಣಪತ್ರ ಆರೋಪ: ನಿವೃತ್ತ ನ್ಯಾಯಾಧೀಶರಿಂದ ತನಿಖೆ ಬೆಂಗಳೂರು:...

ಟೆಕ್ಸಾಸ್‌ನಲ್ಲಿ 300 ಬಿಲಿಯನ್ ಡಾಲರ್ ತೈಲ ಸಂಸ್ಕರಣಾ ಘಟಕ: ರಿಲಯನ್ಸ್ ಹೂಡಿಕೆ ಘೋಷಿಸಿದ ಟ್ರಂಪ್

ಟೆಕ್ಸಾಸ್‌ನಲ್ಲಿ 300 ಬಿಲಿಯನ್ ಡಾಲರ್ ತೈಲ ಸಂಸ್ಕರಣಾ ಘಟಕ: ರಿಲಯನ್ಸ್ ಹೂಡಿಕೆ...