ಕಾಂಗ್ರೆಸ್ ಜೆಡಿಎಸ್ ಗೆ ಬಿಟ್ಟುಕೊಟ್ಟ ಎಂಟು ಕ್ಷೇತ್ರ ಯಾವುದು ಗೊತ್ತಾ ? ಇಲ್ಲಿದೆ ಸಂಪೂರ್ಣ ಮಾಹಿತಿ .

Date:


ಲೋಕಸಭಾ ಚುನಾವಣೆ ಹತ್ತಿರದಲ್ಲಿದಂತೆ    ರಾಜ್ಯ ರಾಜಕೀಯದಲ್ಲಿ ಚಲನವಲನಗಳು ಜೊರಗಿದೆ, ಮೈತ್ರಿ ಸರ್ಕಾರದಲ್ಲಿರುವ ಕಾಂಗ್ರೆಸ್ ಮತ್ತು ಜೆಡಿಎಸ್  ಕ್ಷೇತ್ರಗಳನ್ನು  ಹಂಚಿಕೋಳ್ಳುತಿವೆ  ಎನ್ನುವ ಮಾತು ಕೇಳಿಬರುತ್ತಿದೆ .

ಜೆಡಿಎಸ್ ಹನ್ನೆರಡು ಕ್ಷೇತ್ರಗಳ ಆಕಾಂಕ್ಷಿ ಯಲ್ಲಿದ್ದರೂ ಕಾಂಗ್ರೆಸ್ ಸರ್ಕಾರ ಎಂಟು ಕ್ಷೇತ್ರಗಳನ್ನು ಬಿಟ್ಟುಕೊಡುವುದಾಗಿ ಒಪ್ಪಿಕೊಂಡಿದೆ ಎನ್ನುವ ಮಾತು ಕೇಳಿಬರುತ್ತಿದೆ .

ಎರಡು ದಿನಗಳ ಹಿಂದೆ ದೆಹಲಿಗೆ ತೆರಳಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿದ್ದ ದೇವೇಗೌಡರು 8 ಕ್ಷೇತ್ರಗಳನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ,

ಜೆಡಿಎಸ್ ಪ್ರಭಾವ ಹೆಚ್ಚಿರುವ  ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಿರುವ ಮಂಡ್ಯ,ಹಾಗು ಹಾಸನ, ಶಿವಮೊಗ್ಗ, ತುಮಕೂರು, ಉಡುಪಿ-ಚಿಕ್ಕಮಗಳೂರು, ಬೆಂಗಳೂರು ಉತ್ತರ, ವಿಜಯಪುರ, ಮೈಸೂರು ಕ್ಷೇತ್ರಗಳನ್ನು ಕಾಂಗ್ರೆಸ್, ಜೆಡಿಎಸ್  ಗೆಬಿಟ್ಟುಕೊಟ್ಟಿದೆ ಎನ್ನಲಾಗಿದೆ.

ಇದೆ ಸಮಯದಲ್ಲಿ ಜೆಡಿಎಸ್ ನ ರೇವಣ್ಣ ಅವರು ವಿವಾದಾತ್ಮಕ ಹೇಳಿಕೆ ಮೂಲಕ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ, ಸುಮಲತಾ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ರೇವಣ್ಣ ಅವರು ನಾನು ಹೇಳಿದ ಮಾತಲ್ಲಿ ಯಾವುದೇ ತಪ್ಪಿಲ್ಲ ಕ್ಷಮೆ ಕೇಳುವ ಮಾತೇ ಇಲ್ಲ ಎಂದು ಹೇಳಿದ್ದಾರೆ , ರಾಜಕೀಯದಲ್ಲಿ ಕುಟುಂಬ ರಾಜಕಾರಣ ಹೊಸದೇನಲ್ಲ ಎಂದು ರೇವಣ್ಣ ಅವರು ಸುದ್ದಿಗಾರರ ಬಳಿ ಹೇಳಿದ್ದಾರೆ

 

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...