No menu items!
2.5 C
Munich
Wednesday, April 22, 2026

ಕಾಂಗ್ರೆಸ್ ನ ಮುಂದಿನ ಅಧ್ಯಕ್ಷ ಯಾರು ನಿಮಗೆ ಗೊತ್ತಾ?

Must read

ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯುವ ಸಾಧ್ಯತೆಗಳು ಕಡಿಮೆ ಇದ್ದು, ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಅವರ ಹೆಸರು ಕಾಂಗ್ರೆಸ್ ಅಧ್ಯಕ್ಷರ ಹುದ್ದೆಗೆ ಕೇಳಿಬಂದಿದೆ.

ಈ ನಡುವೆ ಹಿರಿಯ ಕಾಂಗ್ರೆಸ್ಸಿಗ ಮಣಿಶಂಕರ್ ಅಯ್ಯರ್ ಮಾತನಾಡಿದ್ದು ಗಾಂಧಿಯೇತರರು ಯಾರಾದಾರೂ ಕಾಂಗ್ರೆಸ್ ನ ಅಧ್ಯಕ್ಷರಾಗಬಹುದು ಎಂದು ಹೇಳಿದ್ದಾರೆ.ಕಾಂಗ್ರೆಸ್ ಅಧ್ಯಕ್ಷಗಾದಿಗೆ ಗಾಂಧಿ ಕುಟುಂಬದವರನ್ನು ಹೊರತುಪಡಿಸಿ ಬೇರೆಯಾರಾದರೂ ಆಯ್ಕೆಯಾಗಬಹುದು ಆದರೆ ಗಾಂಧಿ ಕುಟುಂಬದವರು ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿರಬೇಕಾಗುತ್ತದೆ ಎಂದು ಅಯ್ಯರ್ ಹೇಳಿದ್ದಾರೆ.

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article