ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲು ಮಾಡಿದ್ದಕ್ಕೆ ಕಾಂಗ್ರೆಸ್ ಮುಖಂಡರು ಮಾಡಿದ್ದೇನೆ?

admin
1 Min Read

ಶಾಸಕ ಸಂಗಮೇಶ್ ಮತ್ತು ಕುಟುಂಬ ಸದಸ್ಯರು ಸೇರಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಮೇಲೆ ರಾಜ್ಯ ಬಿಜೆಪಿ ಸರಕಾರ ಸುಳ್ಳು ಪ್ರಕರಣ ದಾಖಲು ಸೇರಿದಂತೆ ನೀಡುತ್ತಿರುವ ಕಿರುಕುಳ ಖಂಡಿಸಿ ಶಿವಮೊಗ್ಗದಲ್ಲಿ ಶನಿವಾರ ಕಾಂಗ್ರೆಸ್ ನಡೆಸಿದ ಬೃಹತ್ ಜಾಥಾದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ,

u

ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಈಶ್ವರ ಖಂಡ್ರೆ, ಧೃವನಾರಾಯಣ್ ಸೇರಿದಂತೆ ಅನೇಕ ಮಾಜಿ ಸಚಿವರು, ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

Share This Article
Leave a Comment