ಇದು ಕಾಂಗ್ರೆಸ್ ಹೈಕಮಾಂಡ್ ನಲ್ಲಿ ಸೋನಿಯಾ ಗಾಂಧಿಯವರು ಸಂಸದರ ಸಭೆಯನ್ನು ಕರೆದಿದ್ದು ಇದರಲ್ಲಿ ಹಲವಾರು ವಿಷಯಗಳ ಚರ್ಚೆ ಮಾಡಿದ್ರು ಕಾಂಗ್ರೆಸ್ ನ ಮುಂದಿನ ನಡೆಯೇನು ಎಂದು ಕೂಡ ಚರ್ಚೆ ನಡೆದಿದೆ ಎಂದು ಹೇಳಲಾಗುತ್ತಿದೆ .
ಪಕ್ಷದಿಂದ ಆಯ್ಕೆಯಾದ ಎಲ್ಲಾ 52 ಸಂಸದರು ಈ ಸಭೆಯಲ್ಲಿ ಭಾಗಿಯಾಗಿದ್ದರು . 370 ನೇ ವಿಧಿ ರದ್ದತಿ ಹಾಗೂ ಇನ್ನಿತರ ಮಹ್ವದ ವಿಚಾರಗಳ ಬಗ್ಗೆ ಮುಂದಿನ ಹೋರಾಟದ ರೂಪುರೇಷೆಯ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.