ಕಾಂಗ್ರೆಸ್ ಸಭೆಯಿಂದ ಹೊರನಡೆದ ಡಿಕೆ ಶಿವಕುಮಾರ್ !?

Date:

ರಾಜ್ಯದಲ್ಲಿ ಒಂದು ಪಕ್ಷದ ಮೇಲೆ ಇನ್ನೊಂದು ಪಕ್ಷದವರು ವಾಗ್ದಾಳಿ ನಡೆಸುವುದು ಹಾಗೂ ವಿರೋಧ ಮಾತನಾಡುವುದು ಹೊಸದೇನಲ್ಲ ಆದರೆ ಇದೀಗ ಕಾಂಗ್ರೆಸ್ ವಲಯದಲ್ಲಿ ಡಿಕೆಶಿಯವರ ಮೇಲೆ ಅಸಮಾಧಾನ ಮೂಡಿದೆ ಎಂದು ಹೇಳಲಾಗುತ್ತಿದೆ   ರಾಜ್ಯ ಕಾಂಗ್ರೆಸ್ ನಾಯಕರು ಸಭೆಯಲ್ಲಿ ಭಾಗವಹಿಸಿದ್ದು, ಮಹತ್ವದ ಚರ್ಚೆ ನಡೆಸಿದ್ದಾರೆ. ಮಾಜಿ ಸಚಿವ ಡಿ.ಕೆ. ಶಿವಕುಮಾರ್ 5 ನಿಮಿಷದಲ್ಲಿ ಅಲ್ಲಿಂದ ತೆರಳಿದ್ದಾರೆ. ಸಭೆಯಲ್ಲಿ ಹಾಜರಿ ಹಾಕಿ ಹೊರ ನಡೆದ ಡಿ.ಕೆ. ಶಿವಕುಮಾರ್ ಸಭೆಯ ನಿರ್ಧಾರಕ್ಕೆ ಬದ್ಧವಾಗಿರುವುದಾಗಿ ಹೇಳಿ ಅಲ್ಲಿಂದ ತೆರಳಿದ್ದಾರೆ ಎನ್ನಲಾಗಿದೆ.

ದೇವಸ್ಥಾನಕ್ಕೆ ತೆರಳಬೇಕಿದ್ದ ಡಿಕೆಶಿ ಸಭೆಯಿಂದ ಹೊರಟಿದ್ದು, ಸಭೆಯ ಬಳಿಕ ಪಕ್ಷದ ನಾಯಕರು ಸುದ್ದಿಗಾರರಿಗೆ ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...