ಕಾಂಗ್ರೆಸ್ ಸರ್ಕಾರ ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಬಸನಗೌಡ ಪಾಟೀಲ್ ಯತ್ನಾಳ್

Date:

ಉಡುಪಿ: . 50 ವರ್ಷಗಳ ಅವಧಿವರೆಗೆ ಅಧಿಕಾರ ನಡೆಸಿದ ಕಾಂಗ್ರೆಸ್ ಮಾಡಬಾರದ ಹಗರಣಗಳನ್ನೆಲ್ಲ ಮಾಡಿದೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಶಿವಕುಮಾರ್ ತಿಹಾರ್ ಜೈಲಿಗೆ ಬಂದಿದ್ದನ್ನು ಉಲ್ಲೇಖಿಸಿದ ಅವರು, ಬಿಜೆಪಿ ಸರ್ಕಾರ ಭರವಸೆ ನೀಡಿದ್ದ ₹ 15 ಲಕ್ಷ ಎಲ್ಲಿ ಅಂತ ಕೇಳುತ್ತಾರೆ. ಅವರಿಗಿರುವ ಆಸ್ತಿಯನ್ನು ಮಾರಿದರೆ ಎಲ್ಲ ಭಾರತೀಯರಿಗೆ ₹ 15 ಲಕ್ಷ ಸಿಗುತ್ತವೆ ಎಂದು ಯತ್ನಾಳ್ ವ್ಯಂಗ್ಯವಾಡಿದರು.
50 ವರ್ಷಗಳ ಅವಧಿವರೆಗೆ ಅಧಿಕಾರ ನಡೆಸಿದ ಕಾಂಗ್ರೆಸ್ ಮಾಡಬಾರದ ಹಗರಣಗಳನ್ನೆಲ್ಲ ಮಾಡಿದೆ, ಪ್ರಧಾನಿ ನರೇಂದ್ರ ಮೋದಿಯವರ ಈವರೆಗಿನ 10 ವರ್ಷಗಳ ಆಡಳಿತ ಕೇವಲ ಟ್ರೇಲರ್ ಅಗಿದ್ದು ಮುಂದಿನ 5 ವರ್ಷಗಳ ಅವಧಿಯಲ್ಲಿ ಪೂರ್ತಿ ಸಿನಿಮಾ ಅನಾವರಣಗೊಳ್ಳಲಿದೆ ಎಂದು ಹೇಳಿದ ಅವರು ಕೇಜ್ರಿವಾಲ್, ಡಿಂಗ್ರಿವಾಲ್ ಗಳೆಲ್ಲ ಜೈಲು ಸೇರಲಿದ್ದಾರೆ ಎಂದರು.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...