“ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಮುಸ್ಲಿಮರಲ್ಲಿ ಇಲ್ಲಸಲ್ಲದ ವಿಷಯಗಳನ್ನು ಹೇಳಿ ಅವರನ್ನು ಪ್ರತಿಭಟನೆ ಮಾಡುವಂತೆ ಪ್ರೇರೇಪಿಸುತ್ತಿದ್ದಾರೆ”

Date:

ಬಂದ್ ವಿಚಾರಕ್ಕೆ ಸಂಬಂದಿಸಿದಂತೆ ಮಾತನಾಡದ ಪ್ರತಾಪ್ ಸಿಂಹ ಅವರು  ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಮುಸ್ಲಿಮರಲ್ಲಿ ಇಲ್ಲಸಲ್ಲದ ವಿಷಯಗಳನ್ನು ಹೇಳಿ ಅವರನ್ನು ಪ್ರತಿಭಟನೆ ಮಾಡುವಂತೆ ಪ್ರೇರೇಪಿಸುತ್ತಿದ್ದಾರೆ ಎಂದು ಆರೋಪಿಸಿದರು.

ಮುಸ್ಲಿಂ ಬಾಂಧವರ ರಕ್ಷಣೆಗಾಗಿ ಹಲವು ಕ್ರಮಗಳನ್ನು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡಿದೆ. ಇದನ್ನು ಸಹಿಸದ ವಿಪಕ್ಷಗಳು ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಇಲ್ಲಸಲ್ಲದ ವಿಷಯಗಳನ್ನು ಮುಸ್ಲಿಮರಲ್ಲಿ ತುಂಬಿ ಅವರನ್ನು ಪ್ರಚೋದಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ ಯಾವುದೇ ಶುಭಕಾರ್ಯ ಆರಂಭಿಸುವ...