No menu items!
25.3 C
Munich
Monday, June 22, 2026

ಕಾಂಗ್ರೇಸ್ ಅಧಿಕಾರಕ್ಕೆ ಬರಲಿದೆ ನಾನೆ ಸಿಎಂ !?

Must read

ಉಪಚುನಾವಣೆಯಲ್ಲಿ  ಕಾಂಗ್ರೆಸ್ ಜಯಗಳಿಸಿ ಮುಂದೆ ಅಧಿಕಾರಕ್ಕೆ ಬರಲಿದ್ದು, ನಾನು ಮುಖ್ಯಮಂತ್ರಿಯಾಗುವುದು ಬಿಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರವಾಗಿದೆ. ಆದರೆ ವಿರೋಧ ಪಕ್ಷದವರು ಕುದುರೆ ವ್ಯಾಪಾರ ಮಾಡಿ ಉಪ ಚುನಾವಣೆ ನಡೆಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಉಪ ಚುನಾವಣೆಯಲ್ಲಿ ಬಿಜೆಪಿ ಸೋತರೆ ಜೆಡಿಎಸ್ ಬೆಂಬಲಿಸುವುದಿಲ್ಲ. ಜೆಡಿಎಸ್ ಬಗ್ಗೆ ನನಗೆ ಚೆನ್ನಾಗಿ ಗೊತ್ತಿದೆ. ಹೀಗಾಗಿ ಅವರು ಬೆಂಬಲ ನೀಡುವುದಿಲ್ಲ. ಉಪ ಚುನಾವಣೆಯ ಎಲ್ಲಾ ಕ್ಷೇತ್ರಗಳಲ್ಲಿ ಗೆಲ್ಲುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿ 8 ಸ್ಥಾನ ಗೆಲ್ಲದಿದ್ದರೆ ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ತಿಳಿಸಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article