No menu items!
12.3 C
Munich
Thursday, August 13, 2026

ಕಾಂತಾರ ಚಾಪ್ಟರ್ 1 ಚಿತ್ರದ ಕಲಾವಿದ ಹೃದಯಾಘಾತದಿಂದ ಸಾವು

Must read

ಕಾಂತಾರ ಚಾಪ್ಟರ್ 1 ಚಿತ್ರದ ಕಲಾವಿದ ಹೃದಯಾಘಾತದಿಂದ ಸಾವು

 

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಮತ್ತೊಬ್ಬ ಕಲಾವಿದ ಆಗುಂಬೆಯಲ್ಲಿ ಮೃತಪಟ್ಟಿದ್ದಾರೆ. ವಿಜು ವಿಕೆ ಎಂಬುವವರು ಮೃತ ದುರ್ಧೈವಿ. ಇವರು ಕೇರಳದ ತ್ರಿಶೂರ್ನವರು. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಶೂಟ್ಗಾಗಿ ಅವರು ಕರ್ನಾಟಕಕ್ಕೆ ಬಂದಿದ್ದರು. ಆಗುಂಬೆಯ ಸಮೀಪದ ಹೋಂ ಸ್ಟೇನಲ್ಲಿ ಉಳಿದುಕೊಂಡಿದ್ದರು. ಜೂನ್ 11ರಂದು ರಾತ್ರಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನ ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ನಿಧನ ಹೊಂದಿದ್ದಾರೆ. ಕೇರಳದಿಂದ ಕುಟುಂಬಸ್ಥರು ಬಂದ ಬಳಿಕ ಮುಂದಿನ ಪ್ರಕ್ರಿಯೆ ನಡೆಯಲಿದೆ.

- Advertisement -spot_img

More articles

- Advertisement -spot_img

Latest article