ಕಾರಿಗೆ ಕಂಟೈನರ್ ಡಿಕ್ಕಿ, ಮದುವೆ ಮುಗಿಸಿ ಬರುತ್ತಿದ್ದ ಮೂವರು ಮೃತಪಟ್ಟಿದ್ದಾರೆ ..!

Date:

ಮದುವೆ ಮುಗಿಸಿಕೊಂಡು ಕಾರಿನಲ್ಲಿ ಹಿಂದಿರುಗುತ್ತಿದ್ದ ವೇಳೆ ಕಂಟೈನರ್ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತಾಳೆಕೆರೆ ಗ್ರಾಮದ ಜಯಲಕ್ಷ್ಮಮ್ಮ (46) , ಕಾಮಸಂದ್ರದ ಕುಮಾರ್(28), ಶ್ರೀಪತಿ ಹಳ್ಳಿಯ ನರಸಮ್ಮ (45) ಮೃತಪಟ್ಟಿದ್ದು , ಗಂಗಲಕ್ಷ್ಮಮ್ಮ , ಪ್ರಶಾಂತ್ ಗಂಭೀರ ಗಾಯಗೊಂಡಿದ್ದಾರೆ.

ಕರೇನಹಳ್ಳಿಯಲ್ಲಿ ನಡೆದ ಮದುವೆಗೆ ತೆರಳಿದ್ದ ಈ ಐವರು ಹಿಂದಿರುಗುವಾಗ ನಿನ್ನೆ ರಾತ್ರಿ ಇವರು ಪ್ರಯಾಣಿಸುತ್ತಿದ್ದ ಕಾರಿಗೆ ಕಂಟೈನರ್ ಡಿಕ್ಕಿ ಹೊಡೆದಿದೆ.ಈ ವೇಳೆ ನಿಯಂತ್ರಣ ಕಳೆದುಕೊಂಡ ಕಾರು ಮಾಗಡಿ-ಕುಣಿಗಲ್ ರಸ್ತೆಯ ಜನತಾ ಕಾಲೋನಿ ತಿರುವಿನಲ್ಲಿ ಬಿದ್ದಾಗ ಈ ದುರ್ಘಟನೆ ಸಂಭವಿಸಿದೆ

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...