ಕಾರು ಅಪಘಾತ: ಹಿರಿಯ ನಟ ಶಿವರಾಂ ಸ್ಥಿತಿ ಗಂಭೀರ

Date:

ಸ್ಯಾಂಡಲ್ ವುಡ್ ನ ಹಿರಿಯ ನಟ ಶಿವರಾಮ್ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹೊಸಕೆರೆಹಳ್ಳಿ ಬಳಿ 3 ದಿನಗಳ ಹಿಂದೆ ಕಾರಲ್ಲಿ ಹೋಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಮನೆಗೆ ಮರಳಿದ್ದರು. ಆದರೆ ಮನೆಯಲ್ಲಿದ್ದ ವೇಳೆ ಶಿವರಾಂ ಅವರ ಸ್ಥಿತಿ ಮತ್ತೆ ಗಂಭೀರವಾಗಿದೆ.

84 ವರ್ಷದ ಶಿವರಾಮ್ ಅವರ ತಲೆಗೆ ಗಂಭೀರ ಗಾಯವಾಗಿದ್ದು ಬ್ರೈನ್ ಗೆ ಬಲವಾದ ಪೆಟ್ಟು ಬಿದ್ದಿದೆ. ಪ್ರಸ್ತುತ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Share post:

Subscribe

spot_imgspot_img

Popular

More like this
Related

ಐಪಿಎಲ್ 2026 ಹಿನ್ನೆಲೆ: ಮೆಟ್ರೋ ಸೇವೆ ರಾತ್ರಿ 2ರವರೆಗೆ ವಿಸ್ತರಣೆ

ಐಪಿಎಲ್ 2026 ಹಿನ್ನೆಲೆ: ಮೆಟ್ರೋ ಸೇವೆ ರಾತ್ರಿ 2ರವರೆಗೆ ವಿಸ್ತರಣೆ ಬೆಂಗಳೂರು: 2026ರ...

IPL ಆರಂಭಕ್ಕೂ ಮುನ್ನ CSK ಗೆ ಶಾಕ್: ಧೋನಿ ಆರಂಭಿಕ ಪಂದ್ಯಗಳಿಂದ ಔಟ್?

IPL ಆರಂಭಕ್ಕೂ ಮುನ್ನ CSK ಗೆ ಶಾಕ್: ಧೋನಿ ಆರಂಭಿಕ ಪಂದ್ಯಗಳಿಂದ...

ಇಂಧನ ಕೊರತೆ ಇಲ್ಲ, ದೇಶದಲ್ಲಿ ಲಾಕ್‌ ಡೌನ್ ಇಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಇಂಧನ ಕೊರತೆ ಇಲ್ಲ, ದೇಶದಲ್ಲಿ ಲಾಕ್‌ ಡೌನ್ ಇಲ್ಲ: ಕೇಂದ್ರ ಸಚಿವರ...

ತೈಲಬೆಲೆ ಇಳಿಕೆ; ಭಾರತ ಸರ್ಕಾರ ಕೊಲೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ತೈಲಬೆಲೆ ಇಳಿಕೆ; ಭಾರತ ಸರ್ಕಾರ ಕೊಲೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:ಭಾರತ...