ಕಿಚ್ಚನ ಪೈಲ್ವಾನ್ ಟ್ರೈಲರ್ ಹೇಗಿದೆ ಗೊತ್ತಾ ?

Date:

ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟ್ರೈಲರ್ ಇಂದು ರಿಲೀಸ್ ಆಯ್ತು ಕಿಚ್ಚ ಸುದೀಪ್ ಅಭಿಮಾನಿಗಳು ಸುದೀಪ್ ರನ್ನ ಪೈಲ್ವಾನ್ ಆಗಿ ತೆರೆ ಮೇಲೆ ನೋಡುವುದಕ್ಕೆ ಕಾತುರದಿಂದ ಕಾದಿದ್ದಾರೆ ಪೈಲ್ವಾನ್  ಚಿತ್ರ ​’ ಸೆಪ್ಟೆಂಬರ್ 12ಕ್ಕೆ ದೇಶದಲ್ಲಿ ಐದು ಭಾಷೆಗಳಲ್ಲಿ ರಿಲೀಸ್ ಆಗ್ತಿದೆ. ಈಗ ‘ಪೈಲ್ವಾನ’ನ ಪಂಚ್ ತೋರಿಸೋ ಟ್ರೈಲರ್ ಇವತ್ತು ಮಧ್ಯಾಹ್ನ ಒಂದು ಗಂಟೆಗೆ ಬಿಡುಗಡೆ ಆಗಿದೆ .

ಟ್ರೈಲರ್ ಗೆ ಅದ್ಭುತ ರೆಸ್ಪಾನ್ಸ್ ಕೂಡ ಸಿಕ್ಕಿದೆ . ಪೈಲ್ವಾನ್ ಚಿತ್ರದಲ್ಲಿ ಸುದೀಪ್ ಜೊತೆ ಬಾಲಿವುಡ್ನ ಸುನೀಲ್ ಶೆಟ್ಟಿ ಅವರು ಕೂಡ ನಟಿಸಿದ್ದಾರೆ . ಕನ್ನಡ ಚಿತ್ರರಂಗದಲ್ಲಿ ಬಹುನಿರೀಕ್ಷಿತ ಸಿನಿಮಾ ಇದಾಗಿದ್ದು ಕಿಚ್ಚನ ಅಭಿಮಾನಿಗಳು ಸೆಪ್ಟೆಂಬರ್ ಹನ್ನೆರಡು ಕ್ಕೆ ಸಿನಿಮಾ ನೋಡಲು ಕಾಯುತ್ತಿದ್ದಾರೆ . ಹೆಬ್ಬುಲಿ ನಂತರ ಕೃಷ್ಣ ಅವರ ನಿರ್ದೇಶನದಲ್ಲಿ ಬರುತ್ತಿರುವ ಪೈಲ್ವಾನ್ ಟ್ರೇಡರ್ ನಲ್ಲಿ ಚಿತ್ರ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ .

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...