ಕಿಚ್ಚನ ಬಿಗ್ ಬಾಸ್ ಗೆ ಬರ್ತಾರಾ ರಾಕಿಂಗ್ ಸ್ಟಾರ್ ಯಶ್ ತಾಯಿ?

Date:

ರಾಕಿಂಗ್ ಸ್ಟಾರ್ ಯಶ್ KGF ಚಿತ್ರದ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ ನಟ ಇನ್ನು ಈ ಸುದ್ದಿ ಯಶ್ ಅವರದ್ದು ಅಲ್ಲ ಅವರ ತಾಯಿ ಪುಷ್ಪ ಅವರ ಬಗ್ಗೆ ಹೌದು ಕನ್ನಡ ದ ಬಿಗ್ ಬಾಸ್ ಶೋ ನಲ್ಲಿ ರಾಕಿಂಗ್ ಸ್ಟಾರ್ ಯಶ್ ತಾಯಿ ಬರಲಿದ್ದಾರೆ ಎಂದು ಹೇಳಲಾಗುತ್ತಿದೆ ಇದು ಎಷ್ಟು ನಿಜ ನಮಗೂ ಗೊತ್ತಿಲ್ಲ ಇತೀಚಿಗೆ ಯಶ್ ತಾಯಿ ಪುಷ್ಪ ಅವರು ಸಿಹಿ ಕಹಿ ಚಂದ್ರು ನೆಡೆಸಿಕೊಟ್ಟಂತ ಒಂದು ಅಡುಗೆ ಕಾರ್ಯಕ್ರಮದಲ್ಲಿ ಭಾಗವಾಯಿಸಿದ್ದರು ಇದಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಇದೊಂದು ಸುದ್ದಿ ಹರಿದಾಡುತಿದೆ,

ಆದ್ರೆ ಇನ್ನೊಂದು ಕಡೆ ಯಶ್ ಅಭಿಮಾನಿಗಳು ಹಾಗು ಕುಟುಂಬದವರು ಇದು ಸುಳ್ಳು ಸುದ್ದಿ ಎಂದು ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ ಅಷ್ಟಕ್ಕೂ ಯಶ್ ತಾಯಿ ಗೆ ಬಿಗ್ ಬಾಸ್ ಹೋಗುವ ಅವಶ್ಯಕತೆ ಏನಿದೆ ಎಂಬ ಮಾತು ಕೂಡ ಕೇಳಿ ಬರುತ್ತಿದೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...