ಕಿಚ್ಚನ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ ಯಾಕೆ ಗೊತ್ತಾ ?

Date:

ನಟ ಕಿಚ್ಚ ಸುದೀಪ್‌ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಇದೀಗ ಅರೆಸ್ಟ್ ವಾರೆಂಟ್ ಜಾರಿಯಾಗಿದೆ.

ಮನೆ ಮತ್ತು ತೋಟದ ಮಾಲೀಕ ದೀಪಕ್ ಮಯೂರ್ ಎಂಬುವವರು ಸುದೀಪ್ ವಿರುದ್ಧ ದೂರು ದಾಖಲಿಸಿದ್ದು, ಚಿಕ್ಕಮಗಳೂರು ಜೆಎಂಎಫ್‌ಸಿ ನ್ಯಾಯಾಲಯದಿಂದ ಸುದೀಪ್‌ಗೆ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿದೆ.

ಸುದೀಪ್‌ ನಿರ್ಮಾಣದ ವಾರಸ್ದಾರ ಧಾರಾವಾಹಿಗಾಗಿ, ದೀಪಕ್ ಮನೆ ಮತ್ತು ತೋಟ ಬಾಡಿಗೆಗೆ ನೀಡಿದ್ದು, ಅದರ ಬಾಡಿಗೆ ಹಣ ನೀಡದೇ, ತೋಟ ನಾಶ ಮಾಡಿದ್ದಾರೆಂದು ದೂರು ನೀಡಲಾಗಿತ್ತು. ನಿನ್ನೆ ಸುದೀಪ್ ಕೋರ್ಟ್‌ಗೆ ಹಾಜರಾಗಬೇಕಿತ್ತು. ಆದ್ರೆ ಸುದೀಪ್ ಹಾಜರಾಗದ ಹಿನ್ನೆಲೆ ನ್ಯಾಯಾಲಯದಿಂದ ಅರೆಸ್ಟ್ ವಾರೆಂಟ್ ಜಾರಿಮಾಡಲಾಗಿದೆ.

Share post:

Subscribe

spot_imgspot_img

Popular

More like this
Related

ಗುಡ್‌ ನ್ಯೂಸ್ ಹಂಚಿಕೊಂಡ ಡಾಲಿ ಧನಂಜಯ್‌..! ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ

ಗುಡ್‌ ನ್ಯೂಸ್ ಹಂಚಿಕೊಂಡ ಡಾಲಿ ಧನಂಜಯ್‌..! ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ ಮೈಸೂರಿನ...

ಕಾಂಗ್ರೆಸ್ ದುರಾಡಳಿತ ಮಿತಿ ಮೀರಿದೆ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಕಾಂಗ್ರೆಸ್ ದುರಾಡಳಿತ ಮಿತಿ ಮೀರಿದೆ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ಬೆಂಗಳೂರು: ಕಾಂಗ್ರೆಸ್ ಸರ್ಕಾರದ...

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಉತ್ತರ...

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು?

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? ಮನೆ ಸ್ವಚ್ಛತೆಗೆ...