ಕಿಡ್ನಿ ಸ್ಟೋನ್ ನಿಂದ ಬಳಲುತ್ತಿದ್ದೀರಾ!? ಹಾಗಿದ್ರೆ ನಿತ್ಯ ಈ ಎಲೆ ತಿನ್ನಿ, 100% ರಿಸಲ್ಟ್!

Date:

ಕಿಡ್ನಿ ಸ್ಟೋನ್ ನಿಂದ ಬಳಲುತ್ತಿದ್ದೀರಾ!? ಹಾಗಿದ್ರೆ ನಿತ್ಯ ಈ ಎಲೆ ತಿನ್ನಿ, 100% ರಿಸಲ್ಟ್!

ನೀವು ಕಿಡ್ನಿ ಸ್ಟೋನ್ ನಿಂದ ಬಳಲುತ್ತಿದ್ದರೆ ಈ ಉಪಯುಕ್ತ ಮಾಹಿತಿ ಉಳ್ಳ ಸುದ್ದಿ ನೋಡಲೇಬೇಕು. ಎಸ್, ಮೂತ್ರಪಿಂಡದ ಕಲ್ಲುಗಳು ಅತ್ಯಂತ ಅಪಾಯಕಾರಿ. ಇದರಿಂದ ಹೊಟ್ಟೆಯಲ್ಲಿ ಅಸಹನೀಯ ನೋವು ಉಂಟಾಗುತ್ತದೆ.

ಕಿಡ್ನಿಯಲ್ಲಿ ಕಲ್ಲು ಇರುವವರು ಎರಡು ಚಮಚ ಈ ಎಲೆಯ ರಸವನ್ನು ಖಾಲಿ ಹೊಟ್ಟೆಗೆ ಕುಡಿಯಬೇಕು. ಮೂತ್ರಪಿಂಡವನ್ನು ಶುದ್ಧೀಕರಿಸುವ ಗುಣ ರಾಮಫಲದ ಎಲೆಗಳಲ್ಲಿ ಇದೆ. ಮೂತ್ರಪಿಂಡದ ಕಲ್ಲು ಕರಗಿ ನೋವೇ ಇಲ್ಲದಂತೆ ಮೂತ್ರದ ಮೂಲಕ ಹೊರ ಹೋಗುತ್ತದೆ.

ಈ ಎಲೆಯನ್ನು ಬಾಯಿಗೆ ಹಾಕಿಕೊಂಡು ಸ್ವಲ್ಪ ಸ್ವಲ್ಪವಾಗಿ ಜಗಿದು ರಸವನ್ನು ನುಂಗುವುದರಿಂದಲೂ ಕಿಡ್ನಿ ಸ್ಟೋನ್‌ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಶುಗರ್ ಮತ್ತು ಬಿಪಿಯಿಂದ ಬಳಲುತ್ತಿರುವವರು ಈ ಎಲೆಗಳನ್ನು ತಮ್ಮ ಆಹಾರದ ಭಾಗವಾಗಿ ಮಾಡಿಕೊಳ್ಳುವ ಮೂಲಕ ಸಮಸ್ಯೆಗೆ ಪರಿಹಾರ ಪಡೆಯಬಹುದು.

Share post:

Subscribe

spot_imgspot_img

Popular

More like this
Related

ಹಿರಿಯ ನಟ, ನಿರ್ದೇಶಕ,ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ!

ಹಿರಿಯ ನಟ, ನಿರ್ದೇಶಕ,ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ! ಹೃದಯಾಘಾತದಿಂದ ಹಿರಿಯ ರಂಗಭೂಮಿ...

ಕರ್ನಾಟಕದಲ್ಲಿ 6 ದಿನಗಳ ಭಾರೀ ಮಳೆಯ ಮುನ್ಸೂಚನೆ: ಕರಾವಳಿಯಲ್ಲಿ ಗಾಳಿ, ಮಳೆ ಅಬ್ಬರ

ಕರ್ನಾಟಕದಲ್ಲಿ 6 ದಿನಗಳ ಭಾರೀ ಮಳೆಯ ಮುನ್ಸೂಚನೆ: ಕರಾವಳಿಯಲ್ಲಿ ಗಾಳಿ, ಮಳೆ...

ಹಬ್ಬದ ಹೂವಿನ ಮರುಬಳಕೆ: ಎಸೆಯುವ ಬದಲು ಹೇಗೆಲ್ಲಾ ಮರು ಬಳಸಬಹುದು ಗೊತ್ತಾ..?

ಹಬ್ಬದ ಹೂವಿನ ಮರುಬಳಕೆ: ಎಸೆಯುವ ಬದಲು ಹೇಗೆಲ್ಲಾ ಮರು ಬಳಸಬಹುದು ಗೊತ್ತಾ..? ದಸರಾ,...

ನವರಾತ್ರಿ ಎಂಟನೇ ದಿನ – ಮಹಾಗೌರಿ !

ನವರಾತ್ರಿ ಎಂಟನೇ ದಿನ – ಮಹಾಗೌರಿ ! ದೇವಿಯ ಹಿನ್ನಲೆ ನವರಾತ್ರಿಯ ಎಂಟನೇ ದಿನ...