ಕಿರಿಕ್ ಪಾರ್ಟಿ ಚಿತ್ರತಂಡ ಜೈಲಿಗೆ..!?

Date:

ಕಿರಿಕ್ ಪಾರ್ಟಿ ಚಿತ್ರ ತೆರೆಕಂಡು 5 ವರ್ಷಗಳು ಕಳೆದರೂ ಸಹ ಅದು ಸೃಷ್ಟಿಸಿದ ವಿವಾದ ಮಾತ್ರ ಇನ್ನೂ ಮಾಸಿಲ್ಲ. ಕಿರಿಕ್ ಪಾರ್ಟಿ ಚಿತ್ರದಲ್ಲಿ ಬರುವ ಹೇ ಹೂ ಆರ್ ಯೂ ಹಾಡನ್ನು ಈ ಹಿಂದೆ ರವಿಚಂದ್ರನ್ ಅಭಿನಯಿಸಿದ್ದ ಶಾಂತಿ ಕ್ರಾಂತಿ ಚಿತ್ರದ ಮಧ್ಯ ರಾತ್ರೀಲಿ ಹೈವೇ ರಸ್ತೇಲಿ ಹಾಡಿನಿಂದ ಕದಿಯಲಾಗಿದೆ ಎಂದು ಲಹರಿ ವೇಲು ಅವರು ಆರೋಪವನ್ನು ಮಾಡಿದ್ದರು.

 

 

ಕೇವಲ ಆರೋಪಕ್ಕಷ್ಟೇ ಸೀಮಿತವಾಗದ ಈ ಪ್ರಕರಣ ಪೊಲೀಸ್ ಮೆಟ್ಟಿಲು ಸಹ ಏರಿತ್ತು. ಇದೀಗ ಈ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದ್ದು ಜಾಮೀನು ರಹಿತ ವಾರೆಂಟ್ ಅನ್ನು ಚಿತ್ರತಂಡದ ವಿರುದ್ಧ ವಿಧಿಸಲಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ಕಿರಿಕ್ ಪಾರ್ಟಿ ಚಿತ್ರತಂಡ ಜೈಲಿಗೆ ಹೋಗಲಿದೆಯಾ ಎಂಬ ಪ್ರಶ್ನೆ ಇದೀಗ ಎಲ್ಲೆಡೆ ಎದ್ದಿದೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...