No menu items!
10.3 C
Munich
Saturday, September 12, 2026

ಕಿಲ್ಲರ್ ಬಿಎಂಟಿಸಿ ಬಸ್ʼಗೆ ಯುವಕ ಬಲಿ

Must read

ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಬಸ್ ಗೆ ಯುವಕ ಬಲಿಯಾಗಿರುವ ಘಟನೆ ಶಿವಾಜಿನಗರದಲ್ಲಿ ನಿನ್ನೆ ರಾತ್ರಿ 11 ಗಂಟೆಗೆ ನಡೆದಿದೆ. ಕಮಲೇಶ್ (18) ಮೃತ ದುರ್ದೈವಿಯಾಗಿದ್ದು, ಸ್ನೇಹಿತನ ಭೇಟಿ ಮಾಡಲು ಹೋಗಿದ್ದ ಕಮಲೇಶ್ ಒವರ್ ಟೆಕ್ ಮಾಡಲು ಹೋಗಿ ಬಸ್ ಗೆ ಗುದ್ದಿದ್ದಾರೆ. ಸ್ಥಳೀಯರು ಕಮಲೇಶನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇನ್ನೂ ಈ ಘಟನೆ ಸಂಬಂಧ ಶಿವಾಜಿ ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

- Advertisement -spot_img

More articles

- Advertisement -spot_img

Latest article