ತುಮಕೂರು: 1ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ಮೇಲೆ ಕುಡಿದ ಅಮಲಿನಲ್ಲಿ ಯುವಕನೋರ್ವ ಅತ್ಯಾಚಾರವೆಸಗಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮನೆಯಲ್ಲಿ ಯಾರು ಇಲ್ಲದ ವೇಳೆ ಮಧುಗಿರಿ ಮೂಲದ ಯುವಕನಿಂದ ಅತ್ಯಾಚಾರ ಮಾಡಲಾಗಿದೆ. ಈ ವೇಳೆ ಬಾಲಕಿ ಕಿರುಚಿದ ಕಾರಣ ಸ್ಥಳಿಯರು ದೌಡಾಯಿಸಿದ್ದು, ಬಾಲಕಿಯ ರಕ್ಷಣೆ ಮಾಡಲಾಗಿದೆ. ಸದ್ಯ ಬಾಲಕಿಯನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕುಡಿದ ಅಮಲಿನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ
Date: