ಕುತೂಹಲ ಗರಿಗೆದರಿಸಿದ ‘ಚೌಕಾಬಾರ’ ಪೋಸ್ಟ್!

Date:

ವಿಕ್ರಂಸೂರಿ ನಿರ್ದೇಶನದ ಬಹು ನಿರೀಕ್ಷಿತ ಚೌಕಾಬಾರ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಆಗಿದೆ. ಬಿಡುಡಗೆಯಾಗಿರುವ ಹೊಸ ಪೋಸ್ಟರ್ ನಿರೀಕ್ಷೆಯನ್ನು ಹೆಚ್ಚಿಸಿದೆ. ಸಿನಿಮಾ ಮೇಲೆ ಕುತೂಹಲ ಗರಿ ಗೆದರುವಂತೆ ಮಾಡಿದೆ.

ವಿಕ್ರಂ ಸೂರಿ ನಿರ್ದೇಶನದ, ನಮಿತ ರಾವ್ ನಿರ್ಮಾಣದ , ಲಕ್ಷ್ಮೀ ಗಣೇಶ್ ಪ್ರೊಡಕ್ಷನ್ಸ್ ಅರ್ಪಿಸುತ್ತಿರುವ ಸಿನಿಮಾ ಚೌಕಾಬಾರ. ಇತ್ತೀಚಿಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಿನಿಮಾಸ ಪೋಸ್ಟರ್ ಅನಾವರಣ ಮಾಡಿ ತಂಡಕ್ಕೆ ವಿಶ್ ಮಾಡಿದ್ದರು. ಇದೀಗ ಮತ್ತೊಂದು ಪೋಸ್ಟರ್ ರಿಲೀಸ್ ಆಗಿದೆ.‌

ವಿಹಾನ್ ಪ್ರಭಂಜನ್ , ನಮಿತಾ ರಾವ್ , ಕಾವ್ಯ ರಮೇಶ್, ಸುಜಯ್ ಹೆಗಡೆ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಮಣಿ.ಆರ್ ರಾವ್ ಕಾದಂಬರಿ ಆಧಾರಿತ ಸಿನಿಮಾ ಇದಾಗಿದೆ. ಅಶ್ವಿನ್ ಪಿ.ಕುಮಾರ್ ಸಂಗೀತ ನಿರ್ದೇಶನ ಮಾಡಿದ್ದಾರೆ.

ಚೌಕಾಬಾರ’ಕ್ಕೆ ಪುನೀತ್ ರಾಜ್ ಕುಮಾರ್ ಸಾಥ್..!

ವಿಕ್ರಂ ಸೂರಿ ನಿರ್ದೇಶನದ, ನಮಿತ ರಾವ್ ನಿರ್ಮಾಣದ , ಲಕ್ಷ್ಮೀ ಗಣೇಶ್ ಪ್ರೊಡಕ್ಷನ್ಸ್ ಅರ್ಪಿಸುವ ಚೌಕಾಬಾರ ಸಿನಿಮಾಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾಥ್ ನೀಡಿದ್ದಾರೆ‌.

ಹೌದು, ಬೆಂಗಳೂರಿನ ಚಾಮುಂಡೇಶ್ವರಿ ಸ್ಟೂಡಿಯೋದಲ್ಲಿ ಶುಕ್ರವಾರ ಪುನೀತ್ ಚೌಕಾಬಾರ ಸಿನಿಮಾದ ಪೋಸ್ಟರ್ ಅನಾವರಣ ಮಾಡಿ, ಚಿತ್ರ ತಂಡಕ್ಕೆ ಶುಭ ಹಾರೈಸಿದರು. ಲಕ್ಷ್ಮೀ ಗಣೇಶ್ ಪ್ರೊಡಕ್ಷನ್ಸ್  ಹಾಗೂ  ದಿ ನ್ಯೂ ಇಂಡಿಯನ್ ಟೈಮ್ಸ್ ಸಿಇಒ , ನಟ ರಘುಭಟ್ ಮತ್ತಿತರರು ಕಾರ್ಯಕ್ರ‌ಮದಲ್ಲಿದ್ದರು‌.

ವಿಹಾನ್ ಪ್ರಭಂಜನ್ , ನಮಿತಾ ರಾವ್ , ಕಾವ್ಯ ರಮೇಶ್, ಸುಜಯ್ ಹೆಗಡೆ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಮಣಿ.ಆರ್ ರಾವ್ ಕಾದಂಬರಿ ಆಧಾರಿತ ಸಿನಿಮಾ ಇದಾಗಿದೆ. ಅಶ್ವಿನ್ ಪಿ.ಕುಮಾರ್ ಸಂಗೀತ ನಿರ್ದೇಶನ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...