No menu items!
9.1 C
Munich
Thursday, May 7, 2026

ಕುದುರೆ ವ್ಯಾಪಾರ ಮಾಡಿದ್ದಾರೆ ಮುಖ್ಯಮಂತ್ರಿ ಯಡಿಯೂರಪ್ಪ !?

Must read

ಮಾಜಿ ಪ್ರಧಾನಿ ದೇವೇಗೌಡ ಅವರು ಉಪ ಚುನಾವಣೆ  ಪ್ರಚಾರವನ್ನು ಭರ್ಜರಿಯಾಗಿ ಮಾಡ್ತಾ ಇದ್ದಾರೆ  ಹಾಗೂ ಬಿಜೆಪಿಯ ವಿರುದ್ಧ ಹೇಳಿಕೆಗಳನ್ನು ಕೊಟ್ಟುಕೊಂಡು ಬರ್ತಾ ಇದ್ದಾರೆ ಇದೀಗ ಅವರು ಆಪರೇಷನ್ ಕಮಲದ ಮೂಲಕ ಕುದುರೆ ವ್ಯಾಪಾರ ಮಾಡಿದ್ದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಮಹತ್ತರ ಸಾಧನೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಇಂದಿಲ್ಲಿ ಲೇವಡಿ ಮಾಡಿದ್ದಾರೆ.

ಗೋಕಾಕ್ ಕ್ಷೇತ್ರದ ಅಶೋಕ್ ಪೂಜಾರಿ ಅವರ ಪರ ಪ್ರಚಾರಕ್ಕೆ ಎಂದು ಬಂದಿದ್ದ ದೇವೇಗೌಡ ಅವರು ಅಶೋಕ್ ಪೂಜಾರಿ ಅವರಿಗೆ ಮತ ಹಾಕುವ ಮೂಲಕ  ಇಲ್ಲಿನ ಜನತೆ ಜೆಡಿಎಸ್ ಪಕ್ಷಕ್ಕೆ ಬಲ ನೀಡಬೇಕು ಎಂದು ದೇವೇಗೌಡ ಇದೇ ವೇಳೆ ಮತದಾರರಲ್ಲಿ ಮನವಿ ಮಾಡಿದರು

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article