ನೆರೆ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದ ಯಡಿಯೂರಪ್ಪನವರಿಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಯಡಿಯೂರಪ್ಪನವರಿಗೆ ವಯಸ್ಸಾಗಿದೆ ಎಂಬ ಹೇಳಿಕೆ ನೀಡಿದ್ದರು ಇದಕ್ಕೆ ಉತ್ತರ ನೀಡಿದ ಬಿಜೆಪಿಯ ಹಿರಿಯ ನಾಯಕ ಈಶ್ವರಪ್ಪನವರು ಜನರು ಮಳೆ ಹಾನಿಯಿಂದ ಸಂತ್ರಸ್ತರಾಗಿದ್ದಾರೆ ಈಗ ಈ ವಿಷಯವನ್ನು ಹಿಡಿದುಕೊಂಡು ರಾಜಕೀಯ ಮಾಡುವುದು ಸರಿಯಲ್ಲ ಕುಮಾರಸ್ವಾಮಿಯವರೆ ನಿಮ್ಮ ತಂದೆಗೆ ವಯಸ್ಸಾಗಿದೆ ಅಲ್ವಾ .
ನೀವು ಈ ರೀತಿ ಹೇಳಿಕೆ ಹೇಳಿಕೊಂಡು ರಾಜಕೀಯ ಮಾಡುವುದು ಸರಿಯಲ್ಲ ಜನರು ಕಷ್ಟದಲ್ಲಿದ್ದಾರೆ ಪಕ್ಷಭೇದವಿಲ್ಲದೆ ಎಲ್ಲ ಪಕ್ಷದವರು ಸೇರಿ ಜನರ ಕಷ್ಟಕ್ಕೆ ಸ್ಪಂದಿಸಬೇಕು ಎಂದು ಹೇಳಿದರು .