ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಸಂಭವಿಸುತ್ತಿರುವ ಅವಘಡಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲು ಸಂಸದೆ ಶೋಭಾ ಕರಂದ್ಲಾಜೆ ಆಗಮಿಸಿದ್ದರು.
ಈ ವೇಳೆ ಮಾತನಾಡಿದ , ಶೋಭಾ ಕರಂದ್ಲಾಜೆ ಅವರು “ಯಡಿಯೂರಪ್ಪನವರಿಗೆ ಯಾರೂ ಪಾಠ ಹೇಳಬೇಕಾದ ಅಗತ್ಯ ಇಲ್ಲ. ಕುಮಾರಸ್ವಾಮಿ ಅಧಿಕಾರ ಕಳೆದುಕೊಂಡು ನಿರಾಶರಾಗಿದ್ದಾರೆ. ಹತಾಶೆಯಲ್ಲಿ ಹೀಗೆ ಮಾತನಾಡ್ತಾ ಇದ್ದಾರೆ “ಎಂದರು