No menu items!
9.2 C
Munich
Friday, May 1, 2026

ಕುಮಾರಸ್ವಾಮಿ ಅವರಿಗೆ ಟಾಂಗ್ ನೀಡಿದ ಶೋಭಾ ಕರಂದ್ಲಾಜೆ ! ಏನ್ ಹೇಳಿದ್ರು ಗೊತ್ತಾ ?

Must read

ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ‌ ಮಳೆ‌ ಹಿನ್ನೆಲೆಯಲ್ಲಿ ಸಂಭವಿಸುತ್ತಿರುವ ಅವಘಡಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲು ಸಂಸದೆ ಶೋಭಾ ಕರಂದ್ಲಾಜೆ ಆಗಮಿಸಿದ್ದರು.

ಈ ವೇಳೆ ಮಾತನಾಡಿದ ,  ಶೋಭಾ ಕರಂದ್ಲಾಜೆ ಅವರು “ಯಡಿಯೂರಪ್ಪನವರಿಗೆ ಯಾರೂ ಪಾಠ ಹೇಳಬೇಕಾದ ಅಗತ್ಯ ಇಲ್ಲ. ಕುಮಾರಸ್ವಾಮಿ ಅಧಿಕಾರ ಕಳೆದುಕೊಂಡು ನಿರಾಶರಾಗಿದ್ದಾರೆ. ಹತಾಶೆಯಲ್ಲಿ ಹೀಗೆ ಮಾತನಾಡ್ತಾ ಇದ್ದಾರೆ  “ಎಂದರು

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article