ಕೆಎಸ್‍ಆರ್‌ಟಿಸಿ ಬಸ್ ಮೇಲೆ ಕಲ್ಲು ತೂರಾಟ: ಹೋಳಿಹಬ್ಬದಂದು ಮರಾಠಿಗರ ಪುಂಡಾಟ!

Date:

ಕೆಎಸ್‍ಆರ್‌ಟಿಸಿ ಬಸ್ ಮೇಲೆ ಕಲ್ಲು ತೂರಾಟ: ಹೋಳಿಹಬ್ಬದಂದು ಮರಾಠಿಗರ ಪುಂಡಾಟ!

ಬೆಳಗಾವಿ:- ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಇಚಲಕರಂಜಿಯಲ್ಲಿ ಕೆಎಸ್‍ಆರ್‌ಟಿಸಿ ಬಸ್ ಮೇಲೆ ಮರಾಠಿ ಪುಂಡರು ಕಲ್ಲು ತೂರಾಟ ನಡೆಸಿದ ಘಟನೆ ಜರುಗಿದೆ.

ಹೋಳಿ ಬಣ್ಣ ಎರಚುವ ವೇಳೆ ಬಸ್‌ ಹಾಗೂ ಇತರ ವಾಹನಗಳಿಗೆ ಮಸಿ ಎರಚಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ಮೂಲಕ ಹೋಳಿ ಹಬ್ಬದ ಸಂಭ್ರಮದಲ್ಲೂ ಪುಂಡರು ಕಿಡಿಗೇಡಿತನ ಮೆರೆದಿದ್ದಾರೆ.

ಇತ್ತೀಚೆಗೆ ಕನ್ನಡ ಮಾತಾಡು ಎಂದಿದಕ್ಕೆ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆದಿತ್ತು. ಇದೇ ಕಾರಣಕ್ಕೆ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸಂಚರಿಸುವ ಬಸ್‌ಗಳನ್ನು ಅಲ್ಲಿನ ಮರಾಠಿ ಪುಂಡರು ಟಾರ್ಗೆಟ್ ಮಾಡುತ್ತಿದ್ದಾರೆ

Share post:

Subscribe

spot_imgspot_img

Popular

More like this
Related

LPG Price Hike: ಹೊಸ ವರ್ಷಕ್ಕೆ ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ ಹೆಚ್ಚಳ

LPG Price Hike: ಹೊಸ ವರ್ಷಕ್ಕೆ ಕಮರ್ಷಿಯಲ್ ಸಿಲಿಂಡರ್ ಬೆಲೆ ಭಾರೀ...

ಕರ್ನಾಟಕದಲ್ಲಿ ಚಳಿ ಜೋರಾಗಿದೆ: ಬೀದರ್‌ನಲ್ಲಿ 6.4 ಡಿಗ್ರಿ, ಬೆಂಗಳೂರಿನಲ್ಲಿ ಮೋಡ–ತಂಪು ವಾತಾವರಣ

ಕರ್ನಾಟಕದಲ್ಲಿ ಚಳಿ ಜೋರಾಗಿದೆ: ಬೀದರ್‌ನಲ್ಲಿ 6.4 ಡಿಗ್ರಿ, ಬೆಂಗಳೂರಿನಲ್ಲಿ ಮೋಡ–ತಂಪು ವಾತಾವರಣ ಬೆಂಗಳೂರು:...

ಪೊಲೀಸ್ ಇಲಾಖೆಗೆ ಸರ್ಕಾರದಿಂದ ಭಾರಿ ಬದಲಾವಣೆ: ಡಿಐಜಿಪಿ ಹುದ್ದೆಗೆ 23 ಐಪಿಎಸ್ ಬಡ್ತಿ, 20 ಮಂದಿಗೆ ವರ್ಗಾವಣೆ

ಪೊಲೀಸ್ ಇಲಾಖೆಗೆ ಸರ್ಕಾರದಿಂದ ಭಾರಿ ಬದಲಾವಣೆ: ಡಿಐಜಿಪಿ ಹುದ್ದೆಗೆ 23 ಐಪಿಎಸ್...

ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಸಿಗುವ ಅದ್ಭುತ ಆರೋಗ್ಯ ಮತ್ತು ಮಾನಸಿಕ ಪ್ರಯೋಜನಗಳು

ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಸಿಗುವ ಅದ್ಭುತ ಆರೋಗ್ಯ ಮತ್ತು ಮಾನಸಿಕ ಪ್ರಯೋಜನಗಳು ರಾತ್ರಿ...