‘ಕೆಜಿಎಫ್ ಚಾಪ್ಟರ್ 2’ ಗಾಗಿ ಹೊಸ ರೂಪ ಪಡೆದ ಯಶ್ ಗಡ್ಡ !?

Date:

ಕೆಜಿಎಫ್ ಚಾಪ್ಟರ್ 1 ಸಿನಿಮಾ ದೊಡ್ಡ ಮಟ್ಟಿನ ಯಶಸ್ಸು ನೀಡಿದ್ದು ಗೊತ್ತಿರುವ ವಿಚಾರ. ಅಂತರಾಷ್ಟ್ರೀಯ ಮಟ್ಟದಲ್ಲೂ ಯಶ್ ಹೆಸರು ಗಳಿಸಿದ್ದುಂಟು.. ಈ ಸಿನಿಮಾದ ಪ್ರತಿಯೊಂದು ದೃಶ್ಯವೂ ಕೂಡ ನೋಡಿದವರ ಮನದಲ್ಲಿ ಅಚ್ಚಳಿಯದೇ ಉಳಿದಿದೆ. ಸದ್ಯ ಈ ಚಿತ್ರದ ಮುಂದಿನ ಭಾಗ ರೆಡಿಯಾಗುತ್ತಿದೆ.

ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಮೂಡಿ ಬಂದ ಕೆಜಿಎಫ್ ಇದೀಗ ಮುಂದುವರೆದ ಭಾಗವಾಗಿ ತೆರೆ ಕಾಣುವುದಕ್ಕೆ ತಯಾರಿ‌ ನಡೆಸಿದೆ. ಈಗಾಗಲೇ ಎಲ್ಲಾ ಸಿದ್ದತೆಗಳು ನಡೆದಿದ್ದು, ಇತ್ತೀಚೆಗೆ ಸಿನಿಮಾಗಾಗಿ ಆಡಿಷನ್ ಕೂಡ ನಡೆದಿದೆ. ಇನ್ನೂ ಈ ಸಿನಿಮಾಗೆ ಇದೀಗ ನಟ ಯಶ್ ತಯಾರಿ‌ ನಡೆಸುತ್ತಿದ್ದು, ತಮ್ಮ ಕೂದಲು ಹಾಗೂ ಗಡ್ಡಕ್ಕೆ ಹೊಸ ರೂಪ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...