No menu items!
16.9 C
Munich
Monday, June 15, 2026

ಕೆಜಿಎಫ್ 2 ಬಿಡುಗಡೆಯ ದಿನ ‘ನ್ಯಾಶನಲ್ ಹಾಲಿಡೇ’?

Must read

ಇದೇ ಜುಲೈ 16 ರಂದು ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಕೆಜಿಎಫ್ ಚಾಪ್ಟರ್ 2ಚಿತ್ರದ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದ್ದು ಯಶ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

 

ಇನ್ನು ಯಶ್ ಅಭಿಮಾನಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶೇಷವಾಗಿ ಪತ್ರವೊಂದನ್ನು ಬರೆದಿದ್ದು ಕೆಜಿಎಫ್ ಚಾಪ್ಟರ್ 2ಚಿತ್ರಬಿಡುಗಡೆಯಾಗುವ ದಿನ ರಾಷ್ಟ್ರೀಯ ರಜಾ ದಿನವನ್ನಾಗಿ ಘೋಷಿಸಬೇಕು ಎಂದು ಮನವಿಯನ್ನು ಮಾಡಿಕೊಂಡಿದ್ದಾರೆ.

 

 

 

ಹೌದು ಜುಲೈ 16 ಕೆಜಿಎಫ್ 2 ಚಿತ್ರ ಬಿಡುಗಡೆಯಾಗುವ ದಿನವನ್ನು ನ್ಯಾಷನಲ್ ಹಾಲಿಡೇ ಎಂದು ಘೋಷಣೆ ಮಾಡಿ ಅಂತ ಮೋದಿ ಅವರ ಬಳಿ ಯಶ್ ಅಭಿಮಾನಿಗಳು ಮನವಿ ಮಾಡಿಕೊಂಡಿದ್ದು ಕೆಜಿಎಫ್ 2 ಚಿತ್ರದ ಕ್ರೇಜ್ ಎಷ್ಟರ ಮಟ್ಟಿಗಿದೆ ಎಂಬುದನ್ನು ತೋರಿಸಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article