No menu items!
4.9 C
Munich
Saturday, May 2, 2026

ಕೆಪಿಸಿಸಿ ಅಧ್ಯಕ್ಷರಾಗಿ ಟ್ರಬಲ್ ಶೂಟರ್ ಡಿಕೆಶಿ ಪಟ್ಟಾಭಿಷೇಕ

Must read

ಕೆಪಿಸಿಸಿ ಅಧ್ಯಕ್ಷರಾಗಿ ಟ್ರಬಲ್ ಶೂಟರ್ ಡಿಕೆಶಿ ಪದಗ್ರಹಣ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ( ಕೆಪಿಸಿಸಿ) ಅಧ್ಯಕ್ಷರಾಗಿ ಟ್ರಬಲ್ ಶೂಟರ್ ಖ್ಯಾತಿಯ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಅಧಿಕೃತವಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪ್ರತಿಜ್ಞಾ ದಿನ ಕಾರ್ಯಕ್ರಮದಲ್ಲಿ ಡಿಕೆಶಿ ಪದಗ್ರಹಣ ನಡೆಯಿತು. ಅದ್ದೂರಿಯಾಗಿ ಕಾರ್ಯಕ್ರಮ ಮಾಡಬೇಕು, ರಾಷ್ಟ್ರೀಯ ನಾಯಕರನ್ನು ಕರೆಸಬೇಕು, ರಾಜ್ಯದ ನಾಯಕರನ್ನೆಲ್ಲಾ ಒಟ್ಟುಗೂಡಿಸಿ ಒಗ್ಗಟ್ಟು ಪ್ರದರ್ಶಿಸಬೇಕು ಅನ್ನೋ ಆಸೆ ಹೊಂದಿದ್ದರು ಡಿಕೆಶಿ. ಆದರೆ, ಕೊರೋನಾ ಹಾವಳಿಯಿಂದಾಗಿ ಅದು ಸಾಧ್ಯವಾಗಿಲ್ಲ. ಬದಲಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಸುಮಾರು 10 ಸಾವಿರ ಸ್ಥಳಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರತಿಜ್ಞಾವಿಧಿ ಕಾರ್ಯಕ್ರಮ ನೆರವೇರಿತು. ಸೋಶಿಯಲ್ ಮೀಡಿಯಾದಲ್ಲಿ  1 ಕೋಟಿ ಮಂದಿ ವೀಕ್ಷಣೆಗೆ ಲಿಂಕ್ ವ್ಯವಸ್ಥೆ ಮಾಡಲಾಗಿತ್ತು. 100ಕ್ಕೂ ಹೆಚ್ಚು ಫೇಸ್ಬುಕ್ಖಾತೆಗಳಿಂದ ಲೈವ್ ವ್ಯವಸ್ಥೆಯಿತ್ತು. 76763 66666 ಫೋನ್ ನಂಬರಿಗೆ ಮಿಸ್ಡ್ಕಾಲ್ಕೊಟ್ಟು ಲೈವ್ನೋಡುವ ವ್ಯವಸ್ಥೆ ಮಾಡಲಾಗಿತ್ತು.

ನವ ದೃಷ್ಟಿಕೋನ, ನವ ಚೈನತ್ಯ, ನವ ಕರ್ನಾಟಕ ಮತ್ತು ಪರಿಕಲ್ಪನೆ ಅನ್ನೋ ಹೆಸರಲ್ಲಿ ಪದಗ್ರಹಣ ನಡೆಯಿತು.

ನಿಕಟಪೂರ್ವ ಅಧ್ಯಕ್ಷ ದಿನೇಶ್ ಗುಂಡೂರಾವ್ ಡಿ.ಕೆ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರಿಸಿ ಶುಭಕೋರಿದರು. ಡಿ ಕೆ ಶಿ ಅವರಲ್ಲದೆ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಸತೀಶ್ ಜಾರಕಿಹೊಳಿ ಮತ್ತು ಈಶ್ವರ ಖಂಡ್ರೆಯವರು ಕೂಡ ಪದಗ್ರಹಣ ಸ್ವೀಕರಿಸಿದರು. ಇವರೆಲ್ಲಾ ಹುದ್ದೆಗೆ ನೇಮಕಗೊಂಡು ಮೂರುವರೆ ತಿಂಗಳ ಬಳಿಕ ಪದಗ್ರಹಣ ನೆರವೇರಿದೆ. ಕೇಂದ್ರದ ಮಾಜಿ ಸಚಿವ ರೆಹಮಾನ್ ಖಾನ್ ಡಿ.ಕೆ. ಶಿವಕುಮಾರ್ ಮತ್ತು ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್​, ಸತೀಶ್ಜಾರಕಿಹೊಳಿ ಹಾಗೂ ಈಶ್ವರ ಖಂಡ್ರೆವರಿಗೆ ಪತ್ರಿಜ್ಞಾವಿಧಿ ಬೋಧಿಸಿದರು.

ಸಮಾರಂಭದಲ್ಲಿ ಕೆಸಿ ವೇಣುಗೋಪಾಲ್‌, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಜಿ ಪರಮೇಶ್ವರ್‌, ದಿನೇಶ್‌ ಗುಂಡೂರಾವ್‌, ವೀರಪ್ಪ ಮೊಯ್ಲಿ, ಕೆಎಚ್‌ ಮುನಿಯಪ್ಪ ಸೇರಿದಂತೆ ಹಲವಾರು ಹಿರಿಯ ನಾಯಕರು ಭಾಗವಹಿಸಿದ್ದರು.

ಹೇಗಿದೆ ಗೊತ್ತಾ ಕನ್ನಡ ನ್ಯೂಸ್ ಚಾನಲ್ ಗಳ TRP ?

ಹಾಸ್ಯನಟ ಮಿಮಿಕ್ರಿ ರಾಜಗೋಪಾಲ್ ವಿಧಿವಶ

ನಿತ್ಯ ಭವಿಷ್ಯ : ಸಿಂಹ, ಕುಂಭ, ಮೀನ ರಾಶಿಯವರಿಗೆ ಧನಾಗಮನ – ಉಳಿದ ರಾಶಿಗಳ ಫಲಾಫಲ?

ಇವರು 57 ವರ್ಷಗಳ ಕಾಲ 7 ಗುಡ್ಡಗಳನ್ನು ಕಡಿದು 40 ಕಿ.ಮೀ ರಸ್ತೆ ನಿರ್ಮಿಸಿದ ಶಿಕ್ಷಕ

ಹೋದ್ರೆ ಹೋಗ್ಲಿ ರೀ … ಚೀನಿ ಆ್ಯಪ್ ಗಳಿಗೆ ಬದಲಿ ಆ್ಯಪ್ ಗಳಿವೆ

ಗೋಲ್ಡನ್ ಬಾಬಾ ಇನ್ನಿಲ್ಲ

50 ವರ್ಷದಲ್ಲಿ 4.58 ಕೋಟಿ ಭಾರತೀಯ ಮಹಿಳೆಯರು ನಾಪತ್ತೆ!

ಮದ್ವೆಯಾದ ಕೆಲವೇ ದಿನಗಳಲ್ಲಿ ಅನೈತಿಕ ಸಂಬಂಧ – 17 ವರ್ಷದ ಮಗಳನ್ನು ಕೊಂದ ತಂದೆ

ನಿತ್ಯ ಭವಿಷ್ಯ : ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ!  

Tik tok ಬ್ಯಾನ್ ಬಳಿಕ ಮೇಡ್ ಇನ್ ಇಂಡಿಯಾ Roposo ಹವಾ!

80 ಕೋಟಿ ಬಡವರ ಪರ ಪ್ರಧಾನಿ ಮೋದಿ ಮಹತ್ವದ ಘೋಷಣೆ

ಕೊರೋನಾ ಬೆನ್ನಲ್ಲೇ ಚೀನಾದಲ್ಲಿ ಮತ್ತೊಂದು ಭಯಾನಕ ವೈರಸ್ ಸೃಷ್ಟಿ!

ಬಾಲಿವುಡ್ ನಟ ಅಮಿರ್ ಖಾನ್ ಮನೆ ಕೆಲಸದವರಿಗೆ ಕೊರೋನಾ

ಅಮೆರಿಕಾ ಅಧ್ಯಕ್ಷ ಟ್ರಂಪ್ ಬಂಧನಕ್ಕೆ ವಾರೆಂಟ್ ಹೊರಡಿಸಿದ ಇರಾನ್

ನಿತ್ಯ ಭವಿಷ್ಯ : ಈ ರಾಶಿಯವರು ದೊಡ್ಡ ದೊಡ್ಡ ನಿರ್ಧಾರ ತೆಗೆದುಕೊಳ್ಳಲು ಸುದಿನ!

Tik tok ಸೇರಿದಂತೆ 59 ಆ್ಯಪ್ ಗಳ ಬಳಕೆ ನಿಷೇಧ ..!

ವಿದ್ಯುತ್ ಇಲ್ಲದ ಪುಟ್ಟ ಕೋಣೆಯಲ್ಲಿ ಕುಟುಂಬ – ಅಂಥಾ ಬಡತದಲ್ಲಿ ಬೆಳೆದ ಅವರಿಂದು ಕೋಟಿ ಕೋಟಿ ಒಡೆಯ!

ಅಗಲಿದ ಚಿರು ಸಿನಿಮಾಕ್ಕೆ ತಮ್ಮ ಧ್ರುವಾ ಮಾತ್ರವಲ್ಲ ದರ್ಶನ್ ಕೂಡ ಸಾಥ್!

ಸರ್ಕಾರದ ರೂಲ್ಸ್ ಹೆಂಡ್ತಿ ರೂಲ್ಸಂತಿದೆ ಅಂದ ಯಶ್!

ಸೈಕಲ್ ಏರಿದ ಸಿದ್ದರಾಮಯ್ಯ ! ಕಾರಣ ಏನ್ ಗೊತ್ತಾ?

ನಿತ್ಯ ಭವಿಷ್ಯ : ಪ್ರೇಮ ಸಂಬಂಧಗಳಲ್ಲಿ ಈ ರಾಶಿಯವರಿಗೆ ಆಹ್ಲಾದಕರ ದಿವಸ

ನೀವು ಹೀಗಿದ್ದೀರಾ? ಹಾಗಾದ್ರೆ ಹುಡುಗಿಯರಿಗೆ ನೀವಿಷ್ಟ!

ಮಾಂಗಲ್ಯ ಮಾರಿ ಶೌಚಾಲಯಗಳನ್ನು ಕಟ್ಟಿಸಿದ ಮಹಿಳೆ ..!

ಅಂದು 15 ದೇಶ 430 ಟೀಮ್ , ಇವರೇ ನಾಯಕ ! ಇಂದು..?

RBI ಅಧೀನಕ್ಕೆ ಸಹಕಾರಿ ಬ್ಯಾಂಕ್ ಗಳು

ನಿತ್ಯ ಭವಿಷ್ಯ :  ವೃಶ್ಚಿಕ ರಾಶಿಯವರಿಗೆ ಲಾಭದ ದಿನ .. ಉಳಿದ ರಾಶಿಗಳ ಫಲಾಫಲಗಳೇನು?

ಜಿಮ್ನಾಸ್ಟಿಕ್ ದೀಪಾ ಲೈಫ್​ ಕಹಾನಿ… ಮಿಸ್ ಮಾಡ್ದೆ ಓದ್ಲೇ ಬೇಕು

ಇನ್ಮುಂದೆ ಪ್ರತಿ ಭಾನುವಾರ ಲಾಕ್ಡೌನ್ – ಪ್ರತಿದಿನ ರಾತ್ರಿ 8ರಿಂದ ಬೆಳಗ್ಗೆ 5ರತನಕ ಕರ್ಫ್ಯೂ! ಏನಿರುತ್ತೆ ? ಏನಿರಲ್ಲ?

SSLC ಪರೀಕ್ಷೆ ಬರೆದ ಕೊರೋನಾ ಸೋಂಕಿತ – ಕಣ್ಣೀರಾಕುತ್ತಾ ಆಸ್ಪತ್ರೆಗೆ ತೆರಳಿದ ವಿದ್ಯಾರ್ಥಿಗಳು

ಅತ್ತೆಯ ಗುಪ್ತಾಂಗಕ್ಕೆ ಸೀಮೆಎಣ್ಣೆ ಸುರಿದು ಬೆಂಕಿಯಿಟ್ಟು, ಬಿಯರ್ ಬಾಟಲಿ ಹಾಕಿ ಕ್ರೌರ್ಯಮೆರೆದ ಅಳಿಯ!

ಚಿರು ಸಿನಿಮಾಗೆ ಧ್ರುವಾ ವಾಯ್ಸ್ – ಅಣ್ಣನ ಸಿನಿಮಾಕ್ಕೆ ತಮ್ಮನ ಸಾಥ್

ಗುಡಿಸಲು ಅಂಗಳದಲ್ಲಿ ಪೋರನ ಬಿಂದಾಸ್ ಡ್ಯಾನ್ಸ್ – ಈತನ ಸಖತ್ ಸ್ಟೆಪ್ ಗೆ ಶಿಳ್ಳೆ ಹೊಡಿತೀರಿ .!

ರಾತ್ರಿ ಮಲಗುವುದಕ್ಕೂ ಮುನ್ನ ಹೀಗೆ ಮಾಡಿದ್ರೆ ಹೃದಯಕ್ಕೆ ಒಳ್ಳೆಯದು…!

ಈ ವ್ಯಕ್ತಿಗೆ  46 ವರ್ಷದಿಂದ ನಿದ್ದೆ ಮಾಡುವುದೇ ಮರೆತುಹೋಗಿದೆ..!

ಕೃಷಿಯಲ್ಲಿ ಖುಷಿ ಕಂಡ 27ರ ಬೆಡಗಿ..

146 ರಾಷ್ಟ್ರೀಯ, 36 ಅಂತಾರಾಷ್ಟ್ರೀಯ ಪದಕ ಗೆದ್ದಿರೋ ಈಜು ತಾರೆ ..!

ಮಹಾರಾಷ್ಟ್ರದಿಂದ ಪರೀಕ್ಷೆ ಬರೆಯಲು ಬಂದಿದ್ದ SSLC ವಿದ್ಯಾರ್ಥಿಗೆ ಕೊರೋನಾ

ಟಿಕ್ ಟಾಕ್ ಸ್ಟಾರ್ ಸಿಯಾ ಆತ್ಮಹತ್ಯೆ

ಕಾರ್ ರೇಸಿಂಗ್ ನಲ್ಲಿ ಸದ್ದು ಮಾಡ್ತಿರೋ ಈ ಚೆಲುವೆ ಯಾರ್ ಗೊತ್ತಾ?

ಸಚಿನ್ ಗೆ ಸೆಡ್ಡುಹೊಡೆದ ಕನ್ನಡಿಗ ರಾಹುಲ್ ದ್ರಾವಿಡ್ !

ನಾಟಿ ವೈದ್ಯ ನಾರಾಯಣಮೂರ್ತಿ ಇನ್ನು ನೆನಪು ಮಾತ್ರ

ಕೊರೋನಾ ಆತಂಕದ ನಡುವೆ ಎಸ್ ಎಸ್ ಎಲ್ ಸಿ ಎಕ್ಸಾಮ್  – ಏನೆಲ್ಲಾ ಮುಂಜಾಗೃತಕ್ರಮಗಳನ್ನು ಕೈಗೊಳ್ಳಲಾಗಿದೆ?

ಅಂದು ಪಡೆಯುತ್ತಿದ್ದುದು 150 ರೂ ಸಂಬಳ ; ಇಂದು 150 ಕೋಟಿ ರೂ ಆಸ್ತಿ ಒಡೆಯ ..!

ವಯಸ್ಸಿನ್ನೂ 22, ಸಾಧಿಸಿದ್ದು ಬೆಟ್ಟದಷ್ಟು – ಈಕೆ ಕ್ರೀಡಾಲೋಕದ ಮಿಂಚು, ಯೂತ್ ಐಕಾನ್!

‘ರೌಡಿಫೆಲೋ’ ಆಗ್ತಿದ್ದಾರೆ ಆರ್ .ಜೆ ರೋಹಿತ್ ..! ಹೊಸ ಸಾಹಸಕ್ಕೆ ಕೈ ಹಾಕಿದ ‘ಬಕಾಸುರ’ ..!

ಗಂಗೂಲಿ, ಧೋನಿ, ಕೊಹ್ಲಿ ಮಾತ್ರ ಯಶಸ್ವಿ ನಾಯಕರಲ್ಲ ; ದ್ರಾವಿಡ್ ಕೂಡ ಉತ್ತಮ ಕ್ಯಾಪ್ಟನ್ : ಗಂಭೀರ್

ಕೊರೋನಾ ‘ಪತಂಜಲಿ’ ಔಷಧಕ್ಕೆ ಬ್ರೇಕ್ ..!

IAS ಅಧಿಕಾರಿ ವಿಜಯಶಂಕರ್ ಆತ್ಮಹತ್ಯೆ

ಹಟ್ಟಿಕಾಪಿ’ ಹುಟ್ಟಿದ್ದು ಹೇಗೆ? ಬೈಕ್ ಪೆಟ್ರೋಲ್ ಗೆ ಕಾಸಿರದ ಕನ್ನಡಿಗ ಉದ್ಯಮಿಯಾದ ಸ್ಟೋರಿ!

ಮೊಡವೆಗೆ ಆ ಕ್ರೀಮ್ ಈ ಕ್ರೀಮ್ ಯಾಕೆ? ನಿಮ್ಮ ಮನೆಯಲ್ಲೇ ಇವೆ ಆ ಮದ್ದುಗಳು!

ಗುಡ್ ನ್ಯೂಸ್ : ಕೊರೋನಾಗೆ ‘ಪತಂಜಲಿ’ ಮದ್ದು ..!

ಈಕೆ ಕಾಲುಗಳೇ ಇಲ್ಲದ ಈಜುಗಾರ್ತಿ ..!

 ಸಚಿವ ಸುಧಾಕರ್ ಪತ್ನಿ, ಮಗಳಿಗೂ ಕೊರೋನಾ ದೃಢ

ಇಲ್ಲಿದೆ ಗಂಡಸರ ಮೊಲೆತೊಟ್ಟಿನ ಗುಟ್ಟು ..!

ಉಗ್ರರ ಹುಟ್ಟಡಗಿಸಿದ ಲೇಡಿ ಸಿಂಗಂ ರಿಯಲ್ ಸ್ಟೋರಿ  

ಇವರು 800 ಮಕ್ಕಳ ಮಹಾತಾಯಿ …!

“ಆಫ್ ಸ್ಕ್ರೀನಲ್ಲೂ ಚೆನ್ನಾಗಿ ನಟಿಸ್ತೀರಿ’’ : ಸುಶಾಂತ್ ಕುರಿತ ಸಲ್ಮಾನ್ ಟ್ವೀಟ್ ಗೆ ನೆಟ್ಟಿಗರು ಕಿಡಿ

ಯುವ ಪ್ರತಿಭೆಗಳ ಆಶಾಕಿರಣ ‘ಉನ್ನತಿ’ ..! 

ಅವತ್ತು ಭಿಕ್ಷೆ ಬೇಡಿದ, ಚಿಂದಿ ಆಯ್ದ, ಚಹಾ ಮಾರಿದ…ಇವತ್ತು ಮಾರ್ಷಲ್ ಆರ್ಟ್ ಟೀಚರ್…!

ಇದು ಬೆಂಗಳೂರಿನ ಉಬರ್ ನಂದಿನಿ ಯಶೋಗಾಥೆ!

 

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article