ಮಂಡ್ಯ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಡಾ.ಹೆಚ್.ಎನ್.ರವೀಂದ್ರ ರಾಜೀನಾಮೆ ನೀಡಿದ್ದಾರೆ. ಹೌದು ಲೋಕಸಭೆ ಚುನಾವಣೆಗೆ ಕೆಲವೆ ತಿಂಗಳು ಬಾಕಿ ಇರುವಾಗಲೆ ಮಂಡ್ಯ ಕಾಂಗ್ರೆಸ್’ನಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ವೆಂಕಟರಮಣ ಗೌಡ ಅಲಿಯಾಸ್ ಸ್ಟಾರ್ ಚಂದ್ರು ಅವರಿಗೆ ಮನ್ನಣೆ ನೀಡಿದ ಹಿನ್ನೆಲೆಯಲ್ಲಿ,
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಡಾ.ಹೆಚ್.ಎನ್.ರವೀಂದ್ರ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ “ಡಿಕೆ ಶಿವಕುಮಾರ್ ನನ್ನ ಮೇಲೆ ನಂಬಿಕೆ ಇಟ್ಟು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಯ ಜವಾಬ್ದಾರಿ ಕೊಟ್ಟಿದ್ದರು. ಇದೀಗ ವಾತವರಣ ಕಲುಷಿತವಾಗಿದೆ. ಹೀಗಾಗಿ ಕೆಪಿಸಿಸಿ ಹುದ್ದೆಗೆ ರಾಜೀನಾಮೆ ಕೊಟ್ಟಿದ್ದೇನೆ ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಡಾ.ಹೆಚ್.ಎನ್.ರವೀಂದ್ರ ರಾಜೀನಾಮೆ
Date: