No menu items!
16.9 C
Munich
Monday, June 15, 2026

ಕೆಪಿಸಿಸಿ ಸಾರಥಿಯಾಗಿ ಟ್ರಬಲ್ ಶೂಟರ್ ಡಿಕೆಶಿ ಆಯ್ಕೆ..!

Must read

ಟ್ರಬಲ್ ಶೂಟರ್ ಡಿ‌ ಕೆ ಶಿವಕುಮಾರ್ ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 

ಲೋಕಸಭಾ ಚುನಾವಣೆ ಬಳಿಕ ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಆ ಸ್ಥಾನ‌ ಕಾಲಿ ಇತ್ತು.‌
ಡಿಕೆಶಿ ಅಧ್ಯಕ್ಷರಾಗಿ, ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ ಸಲೀಂ ಅಹ್ಮದ್ ಅವರನ್ನು ನೇಮಿಸಲಾಗಿದೆ. ಸಿದ್ದರಾಮಯ್ಯ ವಿಪಕ್ಷ ನಾಯಕ ಮತ್ತು ಸಿಎಲ್ ಪಿ ನಾಯಕರಾಗಿ ಮುಂದುವರೆಯುತ್ತಿದ್ದಾರೆ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article