ಸದೃಢ ನಾಗರೀಕರು ನಮ್ಮ ಧ್ಯೇಯ ಅಂತ ಹೇಳಿದರು. ಭರವೆಸೆ ಇದ್ದರೆ ಇದ್ದೆ ಅಂತ ಹೇಳಿದರು. ಇಇನ್ನು ಸರಕಾರಿ ಪ್ರಕ್ರಿಯೆಗಳನ್ನು ಸರಳೀಕರಣ ಮಾಡುತ್ತೇವೆ ಅಂತ ಹೇಳಿದರು. ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ, ಇಂಡಸ್ಟ್ರಿಯಲ್ ಕಾರಿಡಾರ್, ಉಡಾನ್ ಸೇರಿದಂತೆ ರೈಲ್ವೆ ಸಂಪರ್ಕ ಕ್ರಾಂತಿ ಆರ್ಥಿಕತೆಗೆ ಉತ್ತೇಜ ನೀಡಿದೆ ಅಂತ ಹೇಳಿದರು.
ಇದೇ ವೇಳೆ ಒನ್ ನೇಷನ್ ಗ್ರೀಡ್ ಮೂಲಕ ನೀರು ವಿದ್ಯುತ್ ವಿತರಣೆ ಮಾಡಲಾಗುವುದು ಅಂತ ಹೇಳಿದರು. 3 ಕೋಟಿ ಚಿಲ್ಲರೆ ವ್ಯಾಪಾರಿಗಳಿಗೆ ಪಿಂಚಣಿ ಘೋಷಣೆ ಮಾಡಿದ ಅವರು ಕರ್ಮಯೋಗಿ ಸಮ್ಮಾನ್ ಯೋಜನೆ ಜಾರಿಗೆ ಬರಲಿದೆ ಅಂತ ಹೇಳಿದರು.