ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ಮಾಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

Date:

ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ಮಾಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು:”ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಜನ ಸಾಮಾನ್ಯರ ಮೇಲೆ ಹೊರೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಸ್ನೇಹಿತರು ಜನಾಕ್ರೋಶ ಯಾತ್ರೆ ಮಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಎಲ್ ಪಿಜಿ ಹಾಗೂ ಇಂಧನ ತೈಲಗಳ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ರಾಜ್ಯದಲ್ಲಿ ಬಿಜೆಪಿ ಸ್ನೇಹಿತರು ಜನಾಕ್ರೋಶ ಯಾತ್ರೆ ಮಾಡುತ್ತಿದ್ದು, ಇವರಿಗೆ ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಏರಿಕೆ ಮಾಡಿ ಕಪಾಳಮೋಕ್ಷ ಮಾಡಿದೆ. ಬಿಜೆಪಿ ನಾಯಕರು ತಮ್ಮ ಆಕ್ರೋಶವನ್ನು ಕೇಂದ್ರ ಸರ್ಕಾರದ ವಿರುದ್ಧ ಮುಂದುವರಿಸಲಿ ಎಂದು ನಮ್ರತೆಯಿಂದ ಮನವಿ ಮಾಡುತ್ತೇನೆ” ಎಂದು ವ್ಯಂಗ್ಯವಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ...

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ ಬೆಂಗಳೂರು:...

ರೆಡ್ ವೈನ್ ಕುಡಿಯುವುದು ನಿಜವಾಗಿಯೂ ಹೃದಯಕ್ಕೆ ಒಳ್ಳೆಯದೇ? ಇಲ್ಲಿದೆ ಮಾಹಿತಿ

ರೆಡ್ ವೈನ್ ಕುಡಿಯುವುದು ನಿಜವಾಗಿಯೂ ಹೃದಯಕ್ಕೆ ಒಳ್ಳೆಯದೇ? ಇಲ್ಲಿದೆ ಮಾಹಿತಿ ರೆಡ್ ವೈನ್‌...

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...